Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ  ಪಂಗಡದ ಸಂಪಾದಕರಿಗೆ ತರಬೇತಿ ಕಾರ್ಯಕ್ರಮ


ಬಳ್ಳಾರಿ,ನ.18
ಕರ್ನಾಟಕ ಮಾಧ್ಯಮ ಅಕಾಡೆಮಿಯು ಪರಿಶಿಷ್ಟ ಜಾತಿ ಉಪ ಯೋಜನೆ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಗಳಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಪತ್ರಿಕಾ ಸಂಪಾದಕರಿಗೆ “ನ್ಯೂಸ್ ರೂಂ ನಲ್ಲಿ ಎಐ ಹಾಗೂ ಫ್ಯಾಕ್ಟ್ ಚೆಕ್” ಕುರಿತಂತೆ ನವೆಂಬರ್ 29 ರಂದು  ಒಂದು ದಿನದ ತರಬೇತಿ ಕಾರ್ಯಕ್ರಮ ಆಯೋಜಿಸಿದೆ.
ಪರಿಶಿಷ್ಟ ಜಾತಿಯ 35 ಮಂದಿ ಹಾಗೂ ಪರಿಶಿಷ್ಟ ಪಂಗಡದ 15 ಮಂದಿ ಒಟ್ಟು 50 ಪತ್ರಿಕಾ ಸಂಪಾದಕರಿಗೆ ತರಬೇತಿ ನೀಡಲಾಗುವುದು.
ವೇಗವಾಗಿ ಬದಲಾಗುತ್ತಿರುವ ತಂತ್ರಜ್ಞಾನದ ಹಿನ್ನೆಲೆಯಲ್ಲಿ ಪತ್ರಕರ್ತರು                                 ಈ ತಂತ್ರಜ್ಞಾನಗಳ ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಈ ತರಬೇತಿ ಸಹಕಾರಿಯಾಗಲಿದೆ ಎಂದು ಅಕಾಡೆಮಿಯ ಅಧ್ಯಕ್ಷೆ ಆಯೇಶಾ ಖಾನಂ ಅವರು ತಿಳಿಸಿದ್ದಾರೆ.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪತ್ರಿಕೆಗಳ ಸಂಪಾದಕರು ಈ ತರಬೇತಿಯಲ್ಲಿ ಪಾಲ್ಗೊಳ್ಳಬಹುದಾಗಿದೆ.
ಈ ಕುರಿತಂತೆ ಇಲಾಖಾ ಮಾಧ್ಯಮ ಪಟ್ಟಿಯಲ್ಲಿರುವ ಕುರಿತ ದಾಖಲೆ, ಜಾತಿ ಪ್ರಮಾಣ ಪತ್ರ ಹಾಗೂ ಆಧಾರ್/ ಮತದಾರರ ಗುರುತಿನ ಚೀಟಿ ಮೊದಲಾದ ದಾಖಲೆಗಳೊಂದಿಗೆ ಗೂಗಲ್ ಫಾರ್ಮ್ https://forms.gle/s8Hv1MqbAv38G4bY77 ನ್ನು ಭರ್ತಿ ಮಾಡಿ ನವೆಂಬರ್ 21 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ತರಬೇತಿಯ ಆಯ್ಕೆ ಕುರಿತಂತೆ ಅಕಾಡೆಮಿಯ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ