Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ: ವಿವಿಧ ಪ್ರಶಸ್ತಿ ಮತ್ತು ವಿವಿಧ ಪ್ರೋತ್ಸಾಹಧನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ


ಬಳ್ಳಾರಿ,18
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಅರ್ಹ ಸಾಧಕ ಕ್ರೀಡಾಪಟುಗಳು ಹಾಗೂ ಇತರರಿಂದ ವಿವಿಧ ಪ್ರಶಸ್ತಿ ಮತ್ತು ವಿವಿಧ ಪ್ರೋತ್ಸಾಹಧನ ನೀಡುವ ಯೋಜನೆಗಳಿಂದ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
*ಪ್ರಶಸ್ತಿ ವಿವರ:*
ಏಕಲವ್ಯ ಪ್ರಶಸ್ತಿ-2024, ಜೀವಮಾನ ಸಾಧನೆ ಪ್ರಶಸ್ತಿ-2024, ಕರ್ನಾಟಕ ಕ್ರೀಡಾ ಪೋಷಕರ ಪ್ರಶಸ್ತಿ-2024, ಗುರಿ ಒಲಂಪಿಕ್ ಪದಕ-2025/26, ನಗದು ಪುರಸ್ಕಾರ-2023 ಮತ್ತು 2024, ಶೈಕ್ಷಣಿಕ ಶುಲ್ಕ ಮರುಪಾವತಿ-2025/26, ಕ್ರೀಡಾ ವಿದ್ಯಾರ್ಥಿ ವೇತನ-2025/26.
ಅರ್ಹ ಕ್ರೀಡಾಪಟುಗಳು ಅರ್ಜಿಗಳನ್ನು ಆನ್ ಲೈನ್ ಅಧಿಕೃತ ಜಾಲತಾಣ: https://sevasindhu.karnataka.gov.in ಮೂಲಕ ಡಿಸೆಂಬರ್ 03 ರೊಳಗಾಗಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಗರದ ನಲ್ಲಚೇರುವು ಪ್ರದೇಶದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ