Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಬಳ್ಳಾರಿ: ಮೇ 15 ರಂದು ‘ಪಿಂಚಣಿ ಅದಾಲತ್’ ಮತ್ತು ‘ಜಿಪಿಎಫ್ ಅದಾಲತ್’ ಆಯೋಜನೆ


ಬಳ್ಳಾರಿ,ಮೇ 08

ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ ಪಿಂಚಣಿದಾರರ ಮತ್ತು ಜಿಪಿಎಫ್ ಚಂದಾದಾರರ ಕುಂದುಕೊರತೆಗಳನ್ನು ಆಲಿಸಿ, ಅವುಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಮೇ 15 ರಂದು ವಿಶೇಷ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಖಜಾನೆ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

ಮೇ 15 ರಂದು ಜಿಲ್ಲಾಡಳಿತ ಕಚೇರಿಯ ವಿಡಿಯೋ ಕಾನ್ಫರೆನ್ಸ್ ಹಾಲ್‌ನಲ್ಲಿ ಬೆಳಿಗ್ಗೆ 11 ಗಂಟೆಗೆ ಪಿಂಚಣಿ ಅದಾಲತ್ ಹಾಗೂ ಮಧ್ಯಾಹ್ನ 02.30 ಗಂಟೆಗೆ ಜಿಪಿಎಫ್ ಅದಾಲತ್ ಒಳಗೊಂಡು ಎರಡು ಪ್ರತ್ಯೇಕ ಅವಧಿಗಳಲ್ಲಿ ಈ ಅದಾಲತ್ ಆಯೋಜಿಸಲಾಗಿದೆ.

ಕಲಬುರಗಿ ವಿಭಾಗ ವ್ಯಾಪ್ತಿಯ ಬಳ್ಳಾರಿ, ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು, ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಗಳ ವ್ಯಾಪ್ತಿಯ ನಿವೃತ್ತಿ ಪಿಂಚಣಿದಾರರು, ಕುಟುಂಬ ಪಿಂಚಣಿದಾರರು, ಜಿಪಿಎಫ್ ಚಂದಾದಾರರು ಸಂಬ0ಧಿಸಿದ ಆಯಾ ಜಿಲ್ಲಾಡಳಿತ ಕಚೇರಿಯ ವಿಡಿಯೋ ಕಾನ್ಫರೆನ್ಸ್ ಮೂಲಕವೂ ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತರಲು ಅವಕಾಶ ಕಲ್ಪಿಸಲಾಗಿದೆ.

ಬೆಂಗಳೂರಿನ ರಾಜ್ಯ ಪಿಂಚಣಿ ಪಾವತಿ ಮತ್ತು ನಿರ್ವಹಣೆ ಖಜಾನೆಯ ಅಪರ ನಿರ್ದೇಶಕರು ಹಾಗೂ ಮಹಾಲೇಖಪಾಲರ ಕಚೇರಿಯ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಈ ಅದಾಲತ್ ನಡೆಯಲಿದೆ.

ಪಿಂಚಣಿ ಪಾವತಿಗೆ ಸಂಬoಧಿಸಿದoತೆ ವಿಳಂಬ ಅಥವಾ ಇತರೆ ತಾಂತ್ರಿಕ ಸಮಸ್ಯೆಗಳನ್ನು ಎದುರಿಸುತ್ತಿರುವವರು ಅದಾಲತ್ ನ ಈ ಸುವರ್ಣಾವಕಾಶ ಬಳಸಿಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾ

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ