Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಎಸ್‌ಎಸ್‌ಎಲ್‌ಸಿ: ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿ ನಿಷೇಧಾಜ್ಞೆ ಜಾರಿ





ಬಳ್ಳಾರಿ,ಮಾ.18



ಜಿಲ್ಲೆಯಾದ್ಯಂತ 65 ಕೇಂದ್ರಗಳಲ್ಲಿ ಮಾರ್ಚ್ 18 ರಿಂದ ಏಪ್ರಿಲ್ 02 ರವರಗೆ ಎಸ್‌ಎಸ್‌ಎಲ್‌ಸಿ ಪರಿಕ್ಷೆ -1 ನಡೆಯಲಿದೆ. ಪರೀಕ್ಷಾ ದಿನದಂದು ಅವ್ಯವಹಾರಗಳನ್ನು ತಡೆಗಟ್ಟಲು ಹಾಗೂ ಪರೀಕ್ಷೆ ಸಮಯದಲ್ಲಿ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳುವ ಹಿತದೃಷ್ಠಿಯಿಂದ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ಆವರಣವನ್ನು ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ 2023ರ ಕಲಂ 163ರ ಅಡಿ ಮೇರೆಗೆ ನಿರ್ಬಂಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಆದೇಶಿಸಿದ್ದಾರೆ.



ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಆವರಣದಲ್ಲಿನ ಜೆರಾಕ್ಸ್ ಸೆಂಟರ್ ಮತ್ತು ಇಂಟರ್‌ನೆಟ್ ಸೆಂಟರ್ ಗಳನ್ನು ಕಾರ್ಯನಿರ್ವಹಿಸದಂತೆ ಪ್ರತಿಬಂಧಿಸಲಾಗಿದೆ.



ಆ ಪ್ರದೇಶದಲ್ಲಿ ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗಂಪುಗಳಿಗೆ ಪ್ರವೇಶವನ್ನು ನಿಷೇಧಿಸಿದೆ ಎಂದು ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ