Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸದೃಢ ದೇಹಕ್ಕೆ ಪೌಷ್ಟಿಕ ಆಹಾರ ಅಗತ್ಯ

 ವಿಶ್ವ ಆಹಾರ ಸಂರಕ್ಷಣೆ ದಿನದ ಅಂಗವಾಗಿ ಸ್ಥಳೀಯ ಕೊಟ್ಟೂರೇಶ್ವರ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಂಶುಪಾಲರು  ಹಾಗೂ ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿರುವ ಡಾ.ಎಂ. ರವಿಕುಮಾರ್ ಮಾತನಾಡಿ ಆಹಾರ ಸೇವನೆ ಚಟುವಟಿಕೆಯಲ್ಲಿ ತುಂಬಾ ಕಾಳಜಿ ವಹಿಸಬೇಕು ಇಂದಿನ ದಿನಗಳಲ್ಲಿ ಯುವಕರು ಪಿಜ್ಜಾ ಬರ್ಗರ್ ಹಾಗೂ ಎಣ್ಣೆಯಲ್ಲಿ ಕರೆದಂತ ಪದಾರ್ಥಗಳನ್ನು ತಿಂದು ಅನಾರೋಗ್ಯಕ್ಕೆ ಒಳಗಾಗುತ್ತಿದಾರೆ, ಆದ್ದರಿಂದ ವಿದ್ಯಾರ್ಥಿಗಳು ಹಾಗೂ ಇಂದಿನ ಯುವಕರು ಪೌಷ್ಟಿಕ ಆಹಾರವನ್ನು ಸೇವಿಸುವ ಮುಖಾಂತರ ಆರೋಗ್ಯವನ್ನು ಕಾಪಾಡಿಕೊಳ್ಳಬೇಕೆಂದು ಹೇಳಿದರು. ಸದೃಢವಾದ ದೇಹವನ್ನು ಪಡೆಯಬೇಕಾದರೆ ಪೌಷ್ಟಿಕ ಆಹಾರ ಹಾಗೂ ನಿಯಮಿತ ಆಹಾರ ಸೇವಿಸಬೇಕೆಂದು ತಿಳಿಸಿದರು. ಪದವಿ ಪೂರ್ವ ಪ್ರಾಚಾರ್ಯರಾದ ಪ್ರಶಾಂತ್ ಕುಮಾರ್ ಎಂ. ಹೆಚ್, ಪ್ರೊಫೆಸರ್ ರವೀಂದ್ರ ಗೌಡ ,ಪ್ರೊಫೆಸರ್. ಸಿ .ಬಸವರಾಜ , ಹಾಗೂ ಗಣಕಯಂತ್ರ ಉಪನ್ಯಾಸಕರಾದ ಶ್ರೀ ಆರಾಧ್ಯಮಠ ಉಪಸ್ಥಿತರಿದ್ದರು. ಡಾ. ಶಿವಕುಮಾರ. ದೈಹಿಕ ಶಿಕ್ಷಣ ನಿರ್ದೇಶಕರು ನಿರೂಪಿಸಿದರು. ಪದವಿ ಪೂರ್ವ ಉಪನ್ಯಾಸಕರಾದ ಸುದರ್ಶನ್, ಶ್ರೀಮತಿ ವಿಜಯಲಕ್ಷ್ಮಿ ಸಜ್ಜನ್, ಶ್ರೀಮತಿ ಅನಿತಾ, ಪ್ರಾಣಿಶಾಸ್ತ್ರ ವಿಭಾಗದ ಉಪನಸಕಿ ಕುಮಾರ ಸಂಗೀತ ಭಾಗವಹಿಸಿದರು. ಈ ಒಂದು ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳುವುದ ಮುಖಾಂತರಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ