Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜೈವಿಕ ಪೋಷಕರಿಂದ ಬೇರ್ಪಟ್ಟ ಎರಡು ಮಕ್ಕಳ ದತ್ತು



ಕೊಪ್ಪಳ ಜುಲೈ 25: ಕೊಪ್ಪಳದ ಅಮೂಲ್ಯ (ಪಿ) ದತ್ತು ಸಂಸ್ಥೆಯಲ್ಲಿ ವಿವಿಧ ಕಾರಣಗಳಿಂದ ಜೈವಿಕ ಪೋಷಕರಿಂದ ಬೇರ್ಪಟ್ಟ ಎರಡು ಮಕ್ಕಳನ್ನು ಕೊಪ್ಪಳ ಜಿಲ್ಲಾಧಿಕಾರಿ ಸುರೇಶ ಬಿ.ಇಟ್ನಾಳ್ ಅವರ ಸಮ್ಮುಖದಲ್ಲಿ ಗುರುವಾರ ದತ್ತು ನೀಡಲಾಯಿತು.

ಮಕ್ಕಳ ನ್ಯಾಯ (ಪೋಷಣೆ ಮತ್ತು ರಕ್ಷಣೆ)ಕಾಯ್ದೆ 2015ರ ತಿದ್ದುಪಡಿ 2021 ರನ್ವಯ ನೋಂದಣಿಗೊಂಡು ಕಾರ್ಯನಿರ್ವಹಿಸುತ್ತಿರುವ ಅಮೂಲ್ಯ (ಪಿ) ದತ್ತು ಸಂಸ್ಥೆಯಲ್ಲಿನ ಯಾವುದೋ ಕಾರಣಗಳಿಂದ ಜೈವಿಕ ಪೋಷಕರಿಂದ ಬೇರ್ಪಟ್ಟ 2 ಮಕ್ಕಳನ್ನು ದತ್ತು ಅಧಿನಿಯಮ 2022ರ ಅನ್ವಯ ಜುಲೈ 24 ರಂದು ಒಂದು ಮಗುವನ್ನು ತಮಿಳನಾಡು ರಾಜ್ಯದ ಪೋಷಕರಿಗೆ ಹಾಗೂ ಇನ್ನೊಂದು ಮಗುವನ್ನು ವಿದೇಶಿ (ಮಾಲ್ಟಾ) ಪೋಷಕರಿಗೆ ದತ್ತು ನೀಡಲಾಗಿರುತ್ತದೆ.

ಈ ಸಂದರ್ಭದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಹಾಗೂ ಸಿಬ್ಬಂದಿಗಳು, ಪೋಷಕರು ಮತ್ತು ದತ್ತು ಸಂಸ್ಥೆಯ ಅಧ್ಯಕ್ಷರು ಹಾಗೂ ಸಿಬ್ಬಂದಿಗಳು ಹಾಜರಿದ್ದರು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ