Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಾಂಬೆ ಇಂಜಿನಿಯರ್ ಗ್ರೂಪ್ ಪುಣೆಯಲ್ಲಿ ಅಗ್ನಿವೀರ್ ನೇಮಕಾತಿ


ಶಿವಮೊಗ್ಗ.ಜುಲೈ11ಬಾಂಬೆ ಇಂಜಿನಿಯರಿ0ಗ್ ಗ್ರೂಪ್ ಮತ್ತು ಸೆಂಟರ್ ಕರ್ಕಿ, ಪುಣೆ ಇಲ್ಲಿ ಯುಹೆಚ್‌ಕ್ಯೂ ಕೋಟಾದಡಿಯಲ್ಲಿ ಮಾಜಿ ಸೈನಿಕರ ಮಕ್ಕಳು ಹಾಗೂ ಅವರ ಅವಂಬಿತರಿಗಾಗಿ ಆಗಸ್ಟ್ 04 ರಿಂದ ಸೆಪ್ಟಂಬರ್ 04 ರ ವರೆಗೆ ಅಗ್ನಿವೀರ್ (ಜನರಲ್ ಡ್ಯೂಟಿ, ಟೆಕ್ನಿಕಲ್) ಮತ್ತು ಅಗ್ನಿವೀರ್ (ಟ್ರೇಡ್‌ಮನ್ 8 ನೇ ಮತ್ತು 9 ನೇ ತರಗತಿ ಪಾಸ್) ಹಾಗೂ ಅಗ್ನಿವೀರ್ ಸ್ಪೋರ್ಟ್ಸ್ಮೆನ್ (ಓಪನ್ ಕ್ಯಾಟಗರಿ) ಗೆ ನೇಮಕಾತಿ ನೆಡೆಯಲಿದೆ.

ಈ ನೇಮಕಾತಿಯು ಅಗ್ನಿಪಥ್ ಯೋಜನೆಯ ಭಾಗವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್ www.bsakirrkee.org ಹಾಗೂ ದೂ.ಸಂ. 08182-220925 ನ್ನು ಸಂಪರ್ಕಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಪ್ರಭಾರ ಉಪ ನಿರ್ದೇಶಕರಾದ ಡಾ. ಸಿ.ಎ. ಹೀರೆಮಠ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ