Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

*ಅಗ್ನಿವೀರ್ ಸೇನಾ ಭರ್ತಿ: 6ನೇ ದಿನಕ್ಕೆ 779 ಅಭ್ಯರ್ಥಿಗಳು ಭಾಗಿ*

--

ರಾಯಚೂದು ಆಗಸ್ಟ್ 14 ಇಲ್ಲಿನ ಕೃಷಿ ವಿಜ್ಞಾನಗಳ ವಿಶ್ವ ವಿದ್ಯಾಲಯದಲ್ಲಿ ಆಯೋಜನೆ ಮಾಡಿದ ಅಗ್ನಿವೀರ್ ಸೇನಾ ಭರ್ತಿಗೆ 6ನೇ ದಿನವಾದ ಆಗಸ್ಟ್ 13ರಂದು ಒಟ್ಟು 779 ಅಭ್ಯರ್ಥಿಗಳು ವರದಿ ಮಾಡಿಕೊಂಡರು.

ಈ ಪೈಕಿ, 1600 ಮೀಟರ್ ಓಟದ ಸ್ಪರ್ಧೆಯಲ್ಲಿ 492 ಅಭ್ಯರ್ಥಿಗಳು ತೇರ್ಗಡೆಯಾಗಿ ಮುಂದಿನ ವೈದ್ಯಕೀಯ ಪರೀಕ್ಷೆಗೆ ಪ್ರವೇಶ ಪಡೆದುಕೊಂಡರು.

*ಮಳೆಯಿಂದ ಮೈದಾನ ಕೆಸರು*:ಆಗಸ್ಟ್ 12ರಂದು ರಾತ್ರಿ ವೇಳೆಯಲ್ಲಿ ಜಿಟಿಜಿಟಿ ಮಳೆಯು ನಿರಂತರ ಸುರಿದ ಪರಿಣಾಮ ಆಗಸ್ಟ್ 13ರಂದು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣವು ಕೇಸರಿನಿಂದ ಆವೃತವಾಗಿದ್ದು ಕಂಡು ಬಂದಿತು.

*ಆಗಸ್ಟ್ 14ರಂದು ಬೆಳಗಾವಿ ಅಭ್ಯರ್ಥಿಗಳು:* ವೇಳಾಪಟ್ಟಿಯಂತೆ ಆಗಸ್ಟ್ 14ರಂದು ಬೆಳಗಾವಿ ಜಿಲ್ಲೆಯಿಂದ ಅಂದಾಜು 860 ಅಭ್ಯರ್ಥಿಗಳು ಸೇನಾ ಭರ್ತಿಗೆ ವರದಿ ಮಾಡಿಕೊಳ್ಳಲಿದ್ದಾರೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ