Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೊಪ್ಪಳ-ಗಿಣಿಗೇರಾ ರೈಲ್ವೇ ನಿಲ್ದಾಣಗಳ ಮದ್ಯೆ ಅಪರಿಚಿತ ವ್ಯಕ್ತಿ ಮೃತ: ಪ್ರಕರಣ ದಾಖಲು


----

ಕೊಪ್ಪಳ ಆಗಸ್ಟ್ 01  ಕೊಪ್ಪಳ-ಗಿಣಿಗೇರಾ ರೈಲ್ವೇ ನಿಲ್ದಾಣಗಳ ಮದ್ಯೆ ಜುಲೈ 27 ರಂದು ಸುಮಾರು 60 ರಿಂದ 65 ವರ್ಷದ ಅಪರಿಚಿತ ವ್ಯಕ್ತಿ ಯಾವುದೋ ರೈಲ್ವೆ ಗಾಡಿಯ ಮುಂದೆ ಬಿದ್ದು ಮೃತಪಟ್ಟಿದ್ದು, ಈ ಬಗ್ಗೆ ಗದಗ ರೈಲ್ವೇ ಪೊಲೀಸ್ ಠಾಣೆಯ ಯುಡಿಆರ್ ನಂ:34/2025 ಕಲಂ: 194 ಬಿ.ಎನ್.ಎಸ್.ಎಸ್. ಅಡಿ ಪ್ರಕರಣ ದಾಖಲಾಗಿದೆ.

ಮೃತ ವ್ಯಕ್ತಿಯ ಚಹರೆ: ಮೃತ ವ್ಯಕ್ತಿಯು ಅಗಲವಾದ ಮುಖ, ಅಗಲವಾದ ಹಣೆ, ಸಾದಾಗಪ್ಪು ಮೈಬಣ್ಣ, ಸಾಧಾರಣ ಮೈಕಟ್ಟು, ಸುಮಾರು 5 ಅಡಿ 5 ಇಂಚು ಎತ್ತರ, ತಲೆಯಲ್ಲಿ ಸುಮಾರು 3-4 ಇಂಚು ಕಪ್ಪು ಕೂದಲುಗಳಿವೆ. ಸುಮಾರು 1 ಇಂಚು ಕಪ್ಪು ದಾಡಿ-ಮೀಸೆ ಇರುತ್ತವೆ. ಮೃತನ ಮೈಮೇಲೆ ಒಂದು ಹಳದಿ ಕಲರಿನ ಫುಲ್ ಟಿ-ಶರ್ಟ, ಒಂದು ಆಕಾಶ ನೀಲಿ ಕಲರಿನ ನೈಟ್ ಪ್ಯಾಂಟ್, ಒಂದು ಕೆಂಪು ಕಲರಿನ ಅಂಡರವಿಯರ್ ಇರುತ್ತದೆ.

ಈ ಮೃತ ವ್ಯಕ್ತಿ ಚಹರೆ ಪಟ್ಟಿಗೆ ಹೋಲಿಕೆಯಾಗುವಂತಹ ವ್ಯಕ್ತಿ ಕಾಣೆಯಾಗಿದ್ದಲ್ಲಿ, ಸಂಬAಧಿಕರು ಹಾಗೂ ವಾರಸುದಾರರು ಕೂಡಲೇ ಹತ್ತಿರದ ಪೊಲೀಸ್ ಠಾಣೆಗೆ ಅಥವಾ ಗದಗ ರೈಲ್ವೇ ಪೊಲೀಸ್ ಠಾಣೆ ದೂ.ಸಂ: 08372-278744, ಮೊ.ಸಂ: 9480802128, ಇ-ಮೇಲ್: [email protected] ಅಥವಾ ರೈಲ್ವೇ ಪೊಲೀಸ್ ಕಂಟ್ರೋಲ್ ರೂಂ: 080-22871291 ಗೆ ಸಂಪರ್ಕಿಸಿ ಮಾಹಿತಿ ನೀಡುವಂತೆ ಗದಗ ರೈಲ್ವೇ ಪೊಲೀಸ್ ಠಾಣೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ