Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

*ಜೇನು ಕೃಷಿ ಕುರಿತ ತರಬೇತಿಗೆ ರೈತರಿಂದ ಅರ್ಜಿ ಆಹ್ವಾನ*





*ಧಾರವಾಡ ಜು.10:* ಧಾರವಾಡ ತೋಟಗಾರಿಕೆ ಇಲಾಖೆ ಹಾಗೂ ಪ್ರಾದೇಶಿಕ ತೋಟಗಾರಿಕಾ ಸಂಶೋಧನಾ ಮತ್ತು ವಿಸ್ತರಣೆ ಕೇಂದ್ರ (ಕುಂಬಾಪೂರ ಫಾರ್ಮ) ಧಾರವಾಡ ಇವರ ಸಹಯೋಗದೊಂದಿಗೆ ರೈತರ ಸರ್ವತ್ತೋಮುಖ ಅಭಿವೃದ್ಧಿಗಾಗಿ ಜೇನು ಕೃಷಿ ಬಗ್ಗೆ ತರಬೇತಿ ಕಾರ್ಯಕ್ರಮವನ್ನು ಜುಲೈ 18, 2025 ರಂದು ಹಮ್ಮಿಕೊಳ್ಳಲಾಗಿದೆ.



ವಿಶೇಷವಾಗಿ ಜೈಜ್ಞಾನಿಕ ಜೇನು ಸಾಕಾಣಿಕೆ, ಜೇನಿನ ಉತ್ಪನ್ನಗಳು, ರಾಣಿ ಕಣಗಳ ಉತ್ಪಾದನೆ, ಇಳುವರಿ ಹೆಚ್ಚಿಸಲು ಜೇನು ನೊಣಗಳ ಪಾತ್ರ, ಸ್ಥಳಾಂತರ ಜೇನು ಕೃಷಿ ಹಾಗೂ ಜೇನಿನ ಶತ್ರುಗಳ ನಿರ್ವಹಣೆ, ಜೇನು ಸಾಕಾಣಿಕೆಯ ಪ್ರಾತ್ಯಕ್ಷಿಕೆಯನ್ನು ಅಳ್ನಾವರದ ಮಧುವನ ಕೇಂದ್ರದಲ್ಲಿ ನೀಡಲಾಗುವುದು. ಜೊತೆಗೆ ಜೇನು ಪೆಟ್ಟಿಗೆಯನ್ನು ರಿಯಾಯಿತಿ ದರದಲ್ಲಿ ವಿತರಿಸಲಾಗುತ್ತದೆ.



ಆಸಕ್ತರು ರೈತರು ತರಬೇತಿಯಲ್ಲಿ ಭಾಗವಹಿಸಲು ಜುಲೈ 15, 2025 ರೊಳಗಾಗಿ ನೊಂದಾಯಿಸಬೇಕು.



ಹೆಚ್ಚಿನ ಮಾಹಿತಿಗಾಗಿ ಪ್ರಾ.ತೋ.ಸಂ.ವಿ.ಕೇಂದ್ರ, ವಿಸ್ತರಣಾ ಮುಂದಾಳು ಡಾ. ಪಲ್ಲವಿ ಜಿ. ಮೊಬೈಲ್ ಸಂಖ್ಯೆ:7892770955 ಗೆ ಸಂಪರ್ಕಿಸಬಹುದು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ