Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ, ಜುಲೈ 30 ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಜಿಲ್ಲೆಯ 7 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಎಲ್ಲಾ ತಾಲೂಕುಗಳ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿ ಹುದ್ದೆಗಳನ್ನು ಗೌರವಧನ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಮಹಿಳಾ ಮತ್ತು ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಸ್ಥಳೀಯ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.

ಶಿವಮೊಗ್ಗ- ಕಾರ್ಯಕರ್ತೆಯರು-34, ಸಹಾಯಕಿಯರು-118, ಭದ್ರಾವತಿ -ಕಾರ್ಯಕರ್ತೆಯರು-10, ಸಹಾಯಕಿಯರು-72, ಹೊಸನಗರ -ಕಾರ್ಯಕರ್ತೆಯರು-07, ಸಹಾಯಕಿಯರು-35, ಸಾಗರ- ಕಾರ್ಯಕರ್ತೆಯರು-21, ಸಹಾಯಕಿಯರು-62, ಶಿಕಾರಿಪುರ- ಕಾರ್ಯಕರ್ತೆಯರು-08, ಸಹಾಯಕಿಯರು-55, ಸೊರಬ- ಕಾರ್ಯಕರ್ತೆಯರು-38, ಸಹಾಯಕಿಯರು-65, ತೀರ್ಥಹಳ್ಳಿ- ಕಾರ್ಯಕರ್ತೆಯರು-09, ಸಹಾಯಕಿಯರು-41.

ಆಸಕ್ತರು ಇಲಾಖೆಯ ವೆಬ್‌ಸೈಟ್ https://karnemakaone.kar.nic.in/abcd/ ಮೂಲಕ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಆಗಸ್ಟ್ 29 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್ ಹಾಗೂ ಸಂಬಂಧಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಂದ ಪಡೆಯಬಹುದಾಗಿದೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ