Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಇಲೆಕ್ಟ್ರೀಕ ವೇಹಿಕಲ್ ಸರ್ವಿಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

ಕೊಪ್ಪಳ ಜುಲೈ 16: ಗ್ರಾಮಿಣ ಭಾಗದ ನಿರುದ್ಯೋಗ ಯುವಕ ಹಾಗೂ ಯುವತಿಯರಿಗಾಗಿ ನಬರ್ಡ ಸಂಸ್ಥೆಯ ಸಹಯೋಗದಲ್ಲಿ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟ್ ಸಂಸ್ಥೆ ವತಿಯಿಂದ 30 ದಿನಗಳ ಇಲೆಕ್ಟ್ರೀಕ್ ವೇಹಿಕಲ್ ಸರ್ವಿಸಿಂಗ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆಗಷ್ಟ ತಿಂಗಳಿನಲ್ಲಿ ಪ್ರಾರಂಭವಾಗುವ ಈ ತರಬೇತಿಯಲ್ಲಿ 18 ರಿಂದ 50 ವರ್ಷದೊಳಗಿನ ಗ್ರಾಮಿಣ ಭಾಗದ ನಿರುದ್ಯೋಗ ಯುವಕ ಹಾಗೂ ಯುವತಿಯರು ಭಾಗವಹಿಸಬಹುದು. ತರಬೇತಿಯು ಊಟ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿದ್ದು. ಸ್ವ ಉದ್ಯೋಗ ಪ್ರಾರಂಭಿಸಿ ಸ್ವಾವಲಂಬಿ ಜೀವನ ನಡೆಸಲು ಅನೂಕುಲವಾಗಿದೆ. ತರಬೇತಿಯು ಮೊದಲು ಬಂದವರಿಗೆ ಹಾಗೂ ಗ್ರಾಮಿಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುವುದು.
ತರಬೇತಿ ಅವಧಿಯಲ್ಲಿ ಕೌಶಲ್ಯ, ಸಾಪ್ಸ್ ಸ್ಟೀಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕಿನಿಂದ ಸಾಲ ಪಡೆದು ಸ್ವ ಉದ್ಯೋಗ ಪ್ರಾರಂಭಿಸಲು ಬೇಕಾಗುವ ಜ್ಞಾನ,ಸರಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಇನ್ನಿತರ ಮಾಹಿತಿಗಳನ್ನು ನೀಡಲಾಗುವುದು.
ಆಸಕ್ತ ಅಭ್ಯರ್ಥಿಗಳು ಜುಲೈ 25 ರೊಳಗಾಗಿ ನಿರ್ದೇಶಕರು ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟ್ ಸಂಸ್ಥೆ,ಹಳಿಯಾಳ,ಉತ್ತರ ಕನ್ನಡ ಜಿಲ್ಲೆ ವಿಳಾಸಕ್ಕೆ ಸಂಪರ್ಕಿಸಲು ಹಾಗೂ ಸಂಸ್ಥೆಯ ವಾಟ್ಸಾಪ್ ನಂಬರ 9483485489 ಗೆ ಸಂದೇಶ ಕಳಿಸುವುದರ ಮೂಲಕ ತಮ್ಮ ಹೆಸರನ್ನು ನೋಂದಾಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ದೂರವಾಣಿ ಸಂಖ್ಯೆ 9741330347 ಅಥವಾ 7204105812 ಗೆ ಸಂಪರ್ಕಿಸಲು ಸಂಸ್ಥೆಯ ಪ್ರಕಟಣೆ ತಿಳಿಸಿದೆ

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ