Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮುನಿಸಿಪಾಲಿಟಿ ಹಂತ-4 ರ ಯೋಜನೆಯಡಿ ಉಚಿತ ವೈಯಕ್ತಿಕ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ದಾವಣಗೆರೆ. ಪ್ರಸಕ್ತ ಸಾಲಿನ ನಗರೋತ್ಥಾನ (ಮುನಿಸಿಪಾಲಿಟಿ) ಹಂತ-4 ಯೋಜನೆಯಡಿ ಶೇ 24.10, 7.25 ಮತ್ತು ಶೇ 5 ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ, ಅಲ್ಪಸಂಖ್ಯಾತ ವರ್ಗಗಳ ನಿರುದ್ಯೋಗಿ ಯುವತಿಯರಿಗೆ ಉಚಿತ ಹೊಲಿಗೆ ಯಂತ್ರ, ಮನೆ ಮೇಲ್ಛಾವಣಿ ದುರಸ್ಥಿಗೆ ಸಮಾಗ್ರಿಗಳ ಖರೀದಿಗೆ ಧನಸಹಾಯ, ಇತರೆ ಬಡ ವರ್ಗದ ಉದ್ದಿಮೆದಾರರಿಗೆ ಸಹಾಯಧನ ಮತ್ತು ದೈಹಿಕ ವಿಕಲಚೇತನರಿಗೆ ತ್ರಿಚಕ್ರ ವಾಹನ, ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಗಳನ್ನು ನೀಡಲು ಅರ್ಹ ಫಲಾನುಭವಿಗಳಿಂದ ವೈಯಕ್ತಿಕ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹರು ಸೌಲಭ್ಯ ಪಡೆಯಲು ಪಾಸ್‌ಪೋರ್ಟ್ 2 ಭಾವಚಿತ್ರ, ಆಧಾರ್ ಕಾರ್ಡ್ ಜೆರಾಕ್ಸ್, ಚುನಾವಣಾ ಗುರುತಿನ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ , ಮನೆಯ ಇ-ಖಾತೆ ಜೆರಾಕ್ಸ್ ಪ್ರತಿ, ನಿವಾಸಿ ದೃಢೀಕರಣ, ವ್ಯಾಸಂಗ ಪ್ರಮಾಣ ಪತ್ರದೊಂದಿಗೆ ಜುಲೈ.15 ರೊಳಗಾಗಿ ಜಗಳೂರು ಪಟ್ಟಣ ಪಂಚಾಯಿತಿ ಕಾರ್ಯಾಲಯಕ್ಕೆ ಸಲ್ಲಿಸಲು ಮುಖ್ಯಾಧಿಕಾರಿ ತಿಳಿಸಿದ್ದಾರೆ.
Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು