Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹೊರಗುತ್ತಿಗೆ ಹುದ್ದೆಗಳಿಗೆ ಅರ್ಜಿ ಆಹ್ವಾನ


ಬಳ್ಳಾರಿ,ಜೂ.25
2026-27ನೇ ಸಾಲಿನಲ್ಲಿ ಬಿ.ಆರ್.ಸಿ ಪೂರ್ವವಲಯ ವ್ಯಾಪ್ತಿಯಲ್ಲಿ ಸಿಡಬ್ಲೂö್ಯಎಸ್‌ಎನ್ (ವಿಶೇಷ ಅಗತ್ಯವುಳ್ಳ) ಮಕ್ಕಳಿಗೆ ಫಿಸಿಯೋಥೆರಪಿ ಚಿಕಿತ್ಸೆ ನೀಡಲು ಹಾಗೂ ವೈದ್ಯರ ಸಹಾಯಕ್ಕಾಗಿ ಹೊರಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಬಳ್ಳಾರಿ ಪೂರ್ವವಲಯದ ಕ್ಷೇತ್ರ ಸಮನ್ವಯಾಧಿಕಾರಿಗಳು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ.
*ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ:*
*ಫಿಸಿಯೋಥೆರಪಿಸ್ಟ್ (01 ಹುದ್ದೆ):* ಬ್ಯಾಚಲರ್ ಆಫ್ ಫಿಸಿಯೋಥೆರಪಿ ಅಥವಾ ಡಿಪ್ಲೋಮಾ ಆಫ್ ಫಿಸಿಯೋಥೆರಪಿ ಪದವಿ ಹೊಂದಿರಬೇಕು.
*ಮಹಿಳಾ ಸಹಾಯಕಿ (01 ಹುದ್ದೆ):* ಕನಿಷ್ಠ 7ನೇ ತರಗತಿ ಉತ್ತೀರ್ಣರಾಗಿರಬೇಕು.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಜೂ.30 ರ ಒಳಗಾಗಿ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು.
*ಅರ್ಜಿ ಸಲ್ಲಿಸಬೇಕಾದ ವಿಳಾಸ:*
ಕ್ಷೇತ್ರ ಸಮನ್ವಯಾಧಿಕಾರಿಗಳು, ಬಿಆರ್‌ಸಿ ಕಚೇರಿ, ಪೂರ್ವವಲಯ ಬಳ್ಳಾರಿ.
ಹುದ್ದೆಗಳ ನೇಮಕಾತಿ ಹಾಗೂ ಇತರ ನಿಯಮಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ಮೊ.9916356333, 9480695074 ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ