Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪದ್ಮ ಶ್ರೇಣಿಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಕೊಪ್ಪಳ ಜುಲೈ 08 ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪದ್ಮ ಶ್ರೇಣಿಯ ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
2027ನೇ ಸಾಲಿನ ಪದ್ಮಶ್ರೇಣಿ ಪ್ರಶಸ್ತಿಗಳಿಗೆ ಮಹಿಳಾ ಸಾಧಕರು, ಸಾಮಾಜಿಕ ಕಾರ್ಯಕರ್ತರು, ಗ್ರಾಮೀಣ ಮತ್ತು ಬುಡಕಟ್ಟು ಪ್ರದೇಶಗಳಲ್ಲಿ ಕೆಲಸ ಮಾಡುತ್ತಿರುವವರು ಮತ್ತು ಮಹಿಳೆಯರು ಮತ್ತು ಮಕ್ಕಳ ಕಲ್ಯಾಣ, ಪೋಷಣೆ, ಮಹಿಳೆಯರ ಮೇಲಿನ ಅಪರಾಧಗಳ ತಡೆಗಟ್ಟುವಿಕೆ, ಹೆಣ್ಣು ಮಕ್ಕಳ ರಕ್ಷಣೆ, ದುರ್ಬಲ ವರ್ಗಗಳ ಸಬಲೀಕರಣ, ಸಾಮಾಜಿಕ ನ್ಯಾಯ ಮತ್ತು ಸಂಬಂಧಿತ ವಲಯಗಳಿಗೆ ಕೊಡುಗೆ ನೀಡಿರುವವರನ್ನು ಗುರುತಿಸಿ ಅಂತಹ ಮಹಿಳೆಯರ ಹೆಸರುಗಳನ್ನು ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಶಿಫಾರಸ್ಸು ಮಾಡುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರು ಸೂಚನೆ ನೀಡಿದ್ದು, ವಿವಿಧ ಕ್ಷೇತ್ರಗಳಲ್ಲಿ ಕೊಡುಗೆ ನೀಡಿದಂತಹ ಕೊಪ್ಪಳ ಜಿಲ್ಲೆಯ ಅರ್ಹ ಮಹಿಳೆಯರು ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ಗದಗ ರಸ್ತೆ, ಕೊಪ್ಪಳ ಇಲ್ಲಿ ಅರ್ಜಿಗಳನ್ನು ಪಡೆದು ಜುಲೈ 9ರ (ಕಛೇರಿ ಅವಧಿಯೊಳಗೆ) ಅರ್ಜಿಗಳನ್ನು ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ಗದಗ ರಸ್ತೆ, ಕೊಪ್ಪಳ ಅಥವಾ ದೂರವಾಣಿ ಸಂ: 08539-230121 ಗೆ ಸಂಪರ್ಕಿಸುವಂತೆ ಇಲಾಖಾ ಸಹಾಯಕ ನಿರ್ದೇಶಕರು ಪ್ರಕಟಣೆ ತಿಳಿಸಿದ್ದಾರೆ

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ