Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಸತಿ ಶಾಲೆ ಹಾಗೂ ಪಿಯು ವಿಜ್ಞಾನ ಕಾಲೇಜು ಪ್ರವೇಶಾತಿಗೆ ಅರ್ಜಿ ಆಹ್ವಾನ


ಬಳ್ಳಾರಿ,ಏ.27

ಸಂಡೂರು ತಾಲ್ಲೂಕಿನ ವಡ್ಡಿನಕಟ್ಟಿ ಗ್ರಾಮದಲ್ಲಿರುವ ಪರಿಶಿಷ್ಟ ವರ್ಗದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಹಾಗೂ ಉನ್ನತೀಕರಿಸಿದ ಪದವಿ ಪೂರ್ವ ವಿಜ್ಞಾನ ಕಾಲೇಜಿನಲ್ಲಿ 2026-27ನೇ ಶೈಕ್ಷಣಿಕ ಸಾಲಿಗೆ ಪ್ರಥಮ ಪಿಯುಸಿ (ವಿಜ್ಞಾನ ವಿಭಾಗ) ಪ್ರವೇಶ ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಅಧಿಕೃತ ವೆಬ್‌ಸೈಟ್ http://kreis.karnataka.gov.in ಗೆ ಭೇಟಿ ನೀಡಬಹುದು. ಅರ್ಜಿ ಸಲ್ಲಿಸಲು ಏ.29 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಆಸಕ್ತ ವಿದ್ಯಾರ್ಥಿಗಳು ಹಾಗೂ ಪೋಷಕರು ಪ್ರಾಂಶುಪಾಲರಾದ ಶಂಕ್ರಪ್ಪ ಚಲವಾದಿ (ಮೊ.9611279510) ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶಾಷು ಮೋದ್ದಿನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

----------

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ