Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಲ್ಯಾಪ್‌ಟಾಪ್ ಖರೀದಿ ಮಾಡಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ,ಜು.30
ಕುಡತಿನಿ ಪಟ್ಟಣ ಪಂಚಾಯಿತಿ ಕಾರ್ಯಾಲಯದ ವತಿಯಿಂದ 2026-27ನೇ ಸಾಲಿನ ಎಸ್‌ಎಫ್‌ಸಿ ಅನುದಾನದ ಎಸ್‌ಸಿಎಸ್‌ಪಿ, ಟಿಎಸ್‌ಪಿ, ಶೇ.7.25 ಮತ್ತು ಶೇ.5ರ ಯೋಜನೆಗಳಡಿ ವೈಯಕ್ತಿಕ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
*ಸೌಲಭ್ಯಗಳು:*
ಲ್ಯಾಪ್‌ಟಾಪ್ ಖರೀದಿಗಾಗಿ ಸಹಾಯಧನ: ಕುಡತಿನಿ ಪಟ್ಟಣ ವ್ಯಾಪ್ತಿಯಲ್ಲಿ ವೈದ್ಯಕೀಯ ಅಥವಾ ಇಂಜಿನಿಯರಿAಗ್ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಖರೀದಿಸಲು ಆರ್ಥಿಕ ಸಹಾಯಧನ ನೀಡಲಾಗುವುದು.
ಅರ್ಜಿ ಸಲ್ಲಿಸಲು ಆಗಸ್ಟ್ 06 ರಂದು ಕೊನೆಯ ದಿನವಾಗಿದೆ.
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನಿಗದಿತ 7 ದಿನಗಳ ಒಳಗಾಗಿ ಉಚಿತವಾಗಿ ಅರ್ಜಿಯನ್ನು ಪಡೆದು, ಅಗತ್ಯ ದಾಖಲಾತಿಗಳೊಂದಿಗೆ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕುಡತಿನಿ ಪಟ್ಟಣ ಪಂಚಾಯಿತಿ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ