Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸ್ವಯಂ ರಕ್ಷಣಾ ಕೌಶಲ್ಯ ತರಬೇತಿ ನೀಡಲು ತರಬೇತುದಾರರಿಂದ ಅರ್ಜಿ ಆಹ್ವಾನ





ಬಳ್ಳಾರಿ,ನ.05ಕರ್ನಾಟಕ ವಾರ್ತೆ):

ಪ್ರಸ್ತಕ ಸಾಲಿಗೆ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 6, 7, 8, 9 ಮತ್ತು 11 ನೇ ತರಗತಿಯ ವಿದ್ಯಾರ್ಥಿನಿಯರಿಗೆ ಕರಾಟೆ - ಸ್ವಯಂ ರಕ್ಷಣಾ ಕೌಶಲ್ಯ ತರಬೇತಿಯನ್ನು ವಾರದಲ್ಲಿ ಎರಡು ದಿನಗಳಂತೆ 6 ತಿಂಗಳ ತರಬೇತಿ ನೀಡುವ ನಿಟ್ಟಿನಲ್ಲಿ ಅರ್ಹ ಮಹಿಳಾ ಮತ್ತು ಪುರುಷ (ಮಹಿಳೆಯರಿಗೆ ಮೊದಲ ಆದ್ಯತೆ) ತರಬೇತುದಾgರಿಂದ ಅರ್ಜಿ ಆಹ್ವಾನಿಸಲಾಗಿದೆ.

ತರಬೇತಿ ನೀಡುವ ತರಬೇತುದಾರರಿಗೆ ಸಂಭಾವನೆ ರೂ.750 ಮತ್ತು ಪ್ರಯಾಣ ವೆಚ್ಚ ರೂ.100 ರ0ತೆ ನೀಡಲಾಗುತ್ತಿದ್ದು, ಆಸಕ್ತ ಕರಾಟೆ-ಸ್ವಯಂ ರಕ್ಷಣಾ ಕೌಶಲ್ಯ ತರಬೇತಿ ಪಡೆದ ಮಹಿಳೆ ಮತ್ತು ಪುರುಷ ತರಬೇತುದಾರರು ಅರ್ಜಿ ಸಲ್ಲಿಸಬಹುದಾಗಿದೆ.

ಅಧಿಸೂಚನೆ ಮತ್ತು ವಿವರಗಳಿಗಾಗಿ ಆನ್ ಲೈನ್ ವೆಬ್ ಸೈಟ್ http://dom.karnataka.gov.in ಗೆ ಭೇಟಿ ನೀಡಬಹುದು.

ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಅಥವಾ ದೂ.08392-200125/224 ಹಾಗೂ ಜಿಲ್ಲೆಯ ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರಗಳಲ್ಲಿ (ಬಳ್ಳಾರಿ-8310321101, ಸಂಡೂರು-9036925966/ 8660575061 ಮತ್ತು ಸಿರುಗುಪ್ಪ-9148889975) ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ರಾಜು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ