Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಇಂಜಿನಿಯರಿOಗ್ ಪದವೀಧರರಿಗೆ ಶಿಷ್ಯವೇತನ ನೀಡಲು ಅರ್ಜಿ ಆಹ್ವಾನ

ಜಿಲ್ಲೆಯ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ 2024-25 ನೇ ಸಾಲಿನ ಐಐಎಸ್‌ಸಿ, ಐಐಟಿ ಮತ್ತು ಎನ್‌ಐಟಿ( IISc, IIT, NIT ) ಸಂಸ್ಥೆಗಳ ಮೂಲಕ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಆಂಡ್ ಮಷೀನ್ ಲರ್ನಿಂಗ್ ಮುಂತಾದ ವೃತ್ತಿಪರ ತರಬೇತಿ ಕೋರ್ಸ್ಗಳಲ್ಲಿ ಭಾಗವಹಿಸುವ ಪರಿಶಿಷ್ಟ ಪಂಗಡಗಳ ಇಂಜಿನಿಯರಿOಗ್ ಪದವೀಧರರಿಗೆ ಶಿಷ್ಯವೇತನ/ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಏಪ್ರಿಲ್ 11 ಕಡೆಯ ದಿನವಾಗಿದ್ದು ಅರ್ಹ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಕಚೇರಿಯಿಂದ ಅರ್ಜಿ ನಮೂನೆ ಪಡೆದು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. 200 ಇಂಜಿನಿಯರಿOಗ್ ಪದವೀಧರರಿಗೆ ರೂ.15000/- ಗಳ ಶಿಷ್ಯ ವೇತನ/ತರಬೇತಿ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಪರಿಶಿಷ್ಟ ವರ್ಗಗಳ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಶಿವಮೊಗ್ಗ ಮತ್ತು ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸಬಹುದೆOದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಸ್ ಜಿ ಶ್ರೀನಿವಾಸ್ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ