Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಧಾನ ಮಂತ್ರಿಗಳ ಸೃಜನ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಅಹ್ವನ

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್. 25, 2024- ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ವತಿಯಿಂದ ಕೇಂದ್ರ ಸರ್ಕಾರದ ಯೋಜನೆಯಾದ ಪ್ರಧಾನ ಮಂತ್ರಿಗಳ ಸೃಜನ ಯೋಜನೆ (ಪಿ.ಎಂ.ಇ.ಜಿ.ಪಿ)ಯಡಿ ನಿರುದ್ಯೋಗ ಯುವಕ-ಯುವತಿಯರಿಗೆ ಆರ್ಥಿಕ ಸಾಲ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

18 ವರ್ಷ ಮೇಲ್ಪಟ್ಟ ಪುರುಷರು, ಮಹಿಳೆಯರು /ಪ.ಜಾ, ಪ.ಪಂ, ಹಿಂದುಳಿದ ವರ್ಗ, ಅಲ್ಪ ಸಂಖ್ಯಾತರು, ಮಾಜಿ ಸೈನಿಕರು, ಅಂಗವಿಕಲರು ಅರ್ಜಿ ಸಲ್ಲಿಸಬಹುದು. ವಿವಿಧ ಹಣಕಾಸು ಸಂಸ್ಥೆಗಳು (ಬ್ಯಾಂಕುಗಳ) ಮೂಲಕ ಸಾಲ ಸೌಲಭ್ಯ ನೀಡಲಾಗುವುದು. ಯಾವುದೇ ಆದಾಯದ ಮಿತಿ ಇರುವುದಿಲ್ಲ.
ಅಸಕ್ತಿ ಹೊಂದಿರುವ ಉದ್ಯಮಶೀಲರು www.kviconline.gov.in ವೆಬ್ ಸೈಟ್ ನಲ್ಲಿ kvib ಏಜೆನ್ಸಿ ಲಾಗಿನ್ ಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಜಿಲ್ಲಾ ಕಛೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಕಛೇರಿ ದೂರವಾಣಿ ಸಂಖ್ಯೆ. 9480825612 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು