Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಪರಾಧ ಪ್ರಕರಣಗಳಲ್ಲಿ ನ್ಯಾಯಾಲಯದಿಂದ ವಿಲೇವಾರಿಗೊಂಡಂತಹ ವಾಹನಗಳ ಹರಾಜು

ಧಾರವಾಡ ) ಜು.11: ಧಾರವಾಡ ಜಿಲ್ಲೆಯ ನವಲಗುಂದ ಪೊಲೀಸ್ ಠಾಣೆಗೆ ಸಂಬಂಧಿಸಿದಂತೆ 14 ಅಪರಾಧ ಪ್ರಕರಣಗಳಲ್ಲಿ ನ್ಯಾಯಾಲಯದಿಂದ ವಿಲೇವಾರಿಗೊಂಡಂತಹ 13 ದ್ವೀಚಕ್ರ ವಾಹನಗಳು, 1 ಆಟೋ ರಿಕ್ಷಾ ಮತ್ತು 1 ನಾಲ್ಕು ಚಕ್ರದ ಟಾಟಾ ಇಂಡಿಕಾ ವಾಹನಗಳನ್ನು ನ್ಯಾಯಾಲಯದಿಂದ ಹರಾಜು ಪ್ರಕ್ರಿಯೆಗೆ ಆದೇಶವಾಗಿರುತ್ತದೆ.
ಉಪ ಸಾರಿಗೆ ಆಯುಕ್ತರು ಮತ್ತು ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ ಆದೇಶದಂತೆ ವಾಹನಗಳ ದರ ನಿಗದಿ ಪಡಿಸಿದ್ದು, ಮತ್ತು ವಾರಸುದಾರರಿಗೆ ಕಾಲಾವಕಾಶ ನೀಡಿ ವಿಲೇವಾರಿ ಮಾಡಲು ಸೂಚಿಸಿದೆ.
ಸದರಿ ವಾಹನಗಳ ಹರಾಜು ಪ್ರಕ್ರಿಯೆಯನ್ನು ಜುಲೈ 14, 2026 ರಂದು ನವಲಗುಂದ ಪೊಲೀಸ್ ಠಾಣೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಆಸಕ್ತರು ನವಲಗುಂದ ಪೊಲೀಸ್ ಠಾಣೆಗೆ ಭೇಟಿ ನೀಡಬಹುದು ಎಂದು ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ