Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಭದ್ರಾ ಎಡದಂಡೆ ನಾಲೆಗೆ ಹೊಸ ಗೇಟ್ ಆಳವಡಿಕೆ: ಮುಂಗಾರು ಹಂಗಾಮಿನ ನೀರು ವ್ಯತ್ಯಯ


ಶಿವಮೊಗ್ಗ, ಜೂನ್.17;  : ಭದ್ರಾ ಜಲಾಶಯದ ಎಡದಂಡೆ ನಾಲೆಗೆ ಹೊಸ ಗೇಟು ಅಳವಡಿಸಬೇಕಾಗಿದ್ದು, ಕಾರ್ಯಪಾಲಕ ಇಂಜಿನಿಯರ್, ಭದ್ರಾವತಿ ಇವರ ವರದಿಯಂತೆ ಅಂದಾಜು ಒಂದೂವರೆ ತಿಂಗಳು ಕಾಲಾವಕಾಶ ಬೇಕಾಗಿದ್ದು, 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಎಡದಂಡೆ ನಾಲೆಗೆ ನೀರು ಹರಿಸಲು ಸಾಧ್ಯವಾಗುವುದಿಲ್ಲ.

ಭದ್ರಾ ಜಲಾಶಯದ ಎಡದಂಡೆ ನಾಲೆಯ ವ್ಯಾಪ್ತಿಗೆ ಒಳಪಡುವ ಅಚ್ಚುಕಟ್ಟುದಾರರು ಎಡದಂಡೆ ನಾಲೆಯ ನೀರನ್ನು ಅವಲಂಬಿಸಿ ಭತ್ತ ಅಥವಾ ಇನ್ಯಾವುದೇ ಹೆಚ್ಚು ನೀರು ಅವಲಂಬಿತ ಬೆಳೆಗಳನ್ನು ಬೆಳೆಯಬಾರದು. ಒಂದು ವೇಳೆ ಬೆಳೆಗಳನ್ನು ಬೆಳೆದು ನಾಲೆಯಿಂದ ನೀರು ಸಿಗದೇ ಬೆಳೆ ನಷ್ಟವಾದಲ್ಲಿ ನೀರಾವರಿ ಇಲಾಖೆಯು ಯಾವುದೇ ರೀತಿಯಲ್ಲಿಯೂ ಜವಾವಾಬ್ದಾರಿಯಾಗುವುದಿಲ್ಲ ಎಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲ ತಿಳಿರುತ್ತಾರೆ.

ಭದ್ರಾ ಜಲಾಶಯದ ಎಡದಂಡೆ ನಾಲೆಯ ವ್ಯಾಪ್ತಿಗೆ ಒಳಪಡುವ ಅಚ್ಚುಕಟ್ಟು ಭಾಗದ ಎಲ್ಲಾ ರೈತ ಬಾಂಧವರು ಇಲಾಖೆಯೊಂದಿಗೆ ಸಹಕರಿಸಬೇಕಾಗಿ ಕೋರಲಾಗಿದೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ