Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಭದ್ರಾವತಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆೆ-ಮ್ಯಾಪಿಂಗ್ ಮಾಡಿಸಲು ಮನವಿ


ಶಿವಮೊಗ್ಗ, ಡಿಸೆಂಬರ್ 22 ಮಾನ್ಯ ಭಾರತ ಚುನಾವಣಾ ಆಯೋಗ, ನವದೆಹಲಿ ಹಾಗೂ ಮಾನ್ಯ ಮುಖ್ಯ ಚುನಾವಣಾಧಿಕಾರಿಗಳು, ಬೆಂಗಳೂರು ರವರ ನಿರ್ದೇಶನದ ಮೇರೆಗೆ ಮುಂಬರುವ ದಿನಗಳಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ ಕಾರ್ಯ(ಎಸ್‌ಐಆರ್-ಸ್ಪೆಷಲ್ ಇಂಟೆನ್ಸಿವ್ ರಿವಿಷನ್) ಪ್ರಾರಂಭವಾಗಲಿದ್ದು, ಇದಕ್ಕೆ ಪೂರಕವಾಗಿ 112-ಭದ್ರಾವತಿ ವಿಧಾನ ಸಭಾ ಕ್ಷೇತ್ರದಲ್ಲಿ 2002 ಮತ್ತು 2025ರ ಮತದಾರರ ಪಟ್ಟಿಯ ಮ್ಯಾಪಿಂಗ್ ಮತ್ತು ಪ್ರೋಜಿನಿ (ಸಂತತಿ ಸೇರ್ಪಡೆ-18 ವರ್ಷ ಮೇಲ್ಪಟ್ಟ 40 ವರ್ಷದೊಳಗಿನ ಮತದಾರರು) ಕಾರ್ಯ ನಡೆಯುತ್ತಿದೆ.

2002 ರಲ್ಲಿ ಮತದಾರರ ಪಟ್ಟಿಯಲ್ಲಿರುವ ಮತದಾರರನ್ನು 2025 ರ ಮತದಾರರ ಪಟ್ಟಿಯೊಂದಿಗೆ ಗುರುತಿಸಿ ಮ್ಯಾಪಿಂಗ್ ಮತ್ತು ಪ್ರೊಜಿನಿ ಕಾರ್ಯ ನಡೆಸಬೇಕಾಗಿರುತ್ತದೆ. ಆದ್ದರಿಂದ 112-ಭದ್ರಾವತಿ ವಿಧಾನ ಸಭಾ ಮತಕ್ಷೇತ್ರದಲ್ಲಿರುವ ಮತದಾರರು ತಾವು ಮತದಾನ ಮಾಡುವ ಕೇಂದ್ರದಲ್ಲಿ ಬಿ.ಎಲ್.ಓ ರವರನ್ನು ಭೇಟಿಯಾಗಿ ಪ್ರಸ್ತುತ ತಮ್ಮ ಮತದಾರರ ಗುರುತಿನ ಚೀಟಿಯೊಂದಿಗೆ 2002 ರಲ್ಲಿ ನೀವು ಮತದಾನ ಮಾಡಿದ ಗುರುತಿನ ಚೀಟಿ, ಮತದಾನ ಮಾಡಿದ ಮತಕ್ಷೇತ್ರ, ಮತದಾನ ಕೇಂದ್ರ, ಕ್ರಮ ಸಂಖ್ಯೆಯನ್ನು ಸಂಬAಧಪಟ್ಟ ಬಿ.ಎಲ್.ಓ ರವರಿಗೆ ತಿಳಿಸಿ ಅಥವಾ ಹಾಜರುಪಡಿಸಿ ಮ್ಯಾಪಿಂಗ್ ಮಾಡಿಸಿಕೊಳ್ಳಲು ಈ ಮೂಲಕ 112-ಭದ್ರಾವತಿ ವಿಧಾನ ಸಭಾ ಮತಕ್ಷೇತ್ರದ ಮತದಾರರಲ್ಲಿ ಸಹಾಯಕ ಮತದಾರರ ನೊಂದಣಾಧಿಕಾರಿ 112-ಭದ್ರಾವತಿ ವಿಧಾನ ಸಭಾ ಕ್ಷೇತ್ರ ಹಾಗೂ ತಹಶೀಲ್ದಾರ್, ಭದ್ರಾವತಿ ತಾಲ್ಲೂಕು ಇವರು ಕೋರಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ