Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಭಾರತೀಯ ಜನತಾ ಪಾರ್ಟಿ ಸಿರುಗುಪ್ಪ ಮಂಡಲ

ಸಿರುಗುಪ್ಪ : ಆ 29 ನಗರದ ತಾಯಮ್ಮ ದೇವಸ್ಥಾನ ಹತ್ತಿರ ಇರುವ ಭವಾನಿ ಪಂಕ್ಷನ್ ಹಾಲ್ ನಲ್ಲಿ ಮಾನ್ಯ ಜನಪ್ರಿಯ ಮಾಜಿ ಶಾಸಕರಾದ ಎಂಎಸ್ ಸೋಮಲಿಂಗಪ್ಪ ಸರ್ ಅವರ ನೇತೃತ್ವದಲ್ಲಿ ಸದಸ್ಯತ್ವ ಕಾರ್ಯಾಗಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು..
ಸದಸ್ಯತ್ವ ಅಭಿಯಾನ ಮಂಡಲ ಕಾರ್ಯಾಗಾರ ಅಭಿಯಾನವನ್ನು ಬಳ್ಳಾರಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಉಡೆದ ಸುರೇಶರವರು ಮಾತನಾಡಿ ತಿಳಿಸಿದರು..
ಇವರು ಪ್ರತಿ ಮಂಡಲದಿಂದ 60,000 (60ಸಾವಿರ) ಸದಸ್ಯತ್ವ ನೋಂದಣಿ ಮಾಡಿಸಬೇಕೆಂದರು. ಸೆಪ್ಟೆಂಬರ್ 2ರಿಂದ ದೇಶದ ಎಲ್ಲಾ ಕಡೆ ಪ್ರಾರಂಭ. ಪ್ರತಿ ಬೂತಿನಿಂದ 300ಜನ ಸದಸ್ಯತ್ವ ಮಾಡಿಸಬೇಕು...


ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷರಾದ ಮಲ್ಲಿಕಾರ್ಜುನ್ ಸ್ವಾಮಿ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರಾದ ಎಂ ಎಸ್ ಸಿದ್ದಪ್ಪ, ದರಪ್ಪ ನಾಯಕ , ಜಿಲ್ಲಾ ಪ್ರಧಾನ ಕಾರ್ಯದರ್ಶಿ ದೊಡ್ಡ ಹುಲುಗಪ್ಪ, ಜಿಲ್ಲಾ ಪ್ರಕೋಷ್ಠ ಅಧ್ಯಕ್ಷರಾದ ಪ್ರಕಾಶ ಗೌಡ,ಜಿಲ್ಲಾ ಎಸ್ ಸಿ ಮೋರ್ಚಾ ಅಧ್ಯಕ್ಷರಾದ ಮೆಕೇಲಿ ವೀರೇಶ, ತಾಲೂಕು ಎಸ್ ಟಿ ಮೋರ್ಚಾ ಅಧ್ಯಕ್ಷ ಬೆಳಗಲ್ ಶಿವಪ್ಪ, ತಾಲೂಕು ಓಬಿಸಿ ಮೋರ್ಚಾ ಅಧ್ಯಕ್ಷ ಕೋರಿ ಪಿಡ್ಡಯ್ಯ, ತಾಲೂಕು ಎಸ್ ಸಿ ಮೋರ್ಚಾ ಅಧ್ಯಕ್ಷ ಮಾರೇಶ, ನಗರಸಭೆ ಸದಸ್ಯರಾದ ಮಹದೇವ, ನಟರಾಜ್, ವಿಕ್ರಂಜೈನ್, ಮೋಹನ್ ರೆಡ್ಡಿ, ಹಿರಿಯ ಮುಖಂಡರಾದ ಚಾಗಿ ಸುಬ್ಬಯ್ಯ, ಎಮ್ ಆರ್ ಗೌಡ, ವೀರನ ಗೌಡ,ತಾಲೂಕು ಪ್ರಧಾನ ಕಾರ್ಯದರ್ಶಿಗಳಾದ ಬಸವರಾಜ್, ಪಕೀರಪ್ಪ, ಕಾರ್ಯಾಲಯ ಕಾರ್ಯದರ್ಶಿಯಾದ ಎಚ್ಎಸ್ ನಾಗರಾಜ್,ಕಾರ್ಯಕರ್ತರು, ಬೂತ್ ಅಧ್ಯಕ್ಷರು ಮುಖಂಡರು ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರು ತಾಲೂಕು ಪಂಚಾಯತಿ ಸದಸ್ಯರು ಹಾಗೂ ನಗರಸಭೆ ಸದಸ್ಯರು ಪಟ್ಟಣ ಪಂಚಾಯಿತಿ ಸದಸ್ಯರು ಹಾಗೂ ಮಂಡಲ ಪದಾಧಿಕಾರಿಗಳು ಮತ್ತು ಎಲ್ಲಾ ಮೋರ್ಚಾ ಅಧ್ಯಕ್ಷರು ಪದಾಧಿಕಾರಿಗಳು ಭಾಗವಹಿಸಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ