Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಬೆಂಗಳೂರು ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ

ಬೆಂಗಳೂರು, 17 : ಬೆಂಗಳೂರು ಅಭಿವೃದ್ಧಿ, ಬಿಬಿಎಂಪಿ ಹಾಗೂ ಬಿಡಿಎಗೆ ಸಂಬಂಧಿಸಿದ ಹಲವು ವಿಚಾರಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಸಚಿವರು ಮತ್ತು ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಿದರು. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಈ ಸಭೆ ನಡೆದಿದ್ದು, ಬೆಂಗಳೂರಿನ ಸಂಚಾರ ದಟ್ಟಣೆ ಪೆರಿಪೆರಲ್ ರಿಂಗ್ ರಸ್ತೆ, ಸೈಡರ್ ಪಾದಚಾರಿ ಮಾರ್ಗಗಳ ಆಧುನೀಕರಣ, ಮಳೆ ನೀರು ಕೊಯ್ದು, ಬೆಂಗಳೂರಿನ ಹಸಿರೀಕರಣ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಈ ಸಭೆಯಲ್ಲಿ ಚರ್ಚೆಗಳು ನಡೆದಿದ್ದು, ಬೆಂಗಳೂರಿನ ಸಮಸ್ಯೆಗಳಿಗೆ ಪರಿಹಾರಗಳನ್ನು ಕಂಡುಕೊಳ್ಳುವ ಮಾರ್ಗೋಪಾಯಗಳ ಬಗ್ಗೆಯೂ ಸಭೆಯಲ್ಲಿ ಚರ್ಚೆಗಳು ನಡೆದು ಬ್ರಾಂಡ್ ಬೆಂಗಳೂರು ಅಡಿಯಲ್ಲಿ ಬೆಂಗಳೂರನ್ನು ಅಭಿವೃದ್ಧಿ ಪಡಿಸುವ ಚರ್ಚೆಯೂ ನಡೆಯಿತು. ಸಭೆಯ ಆರಂಭದಲ್ಲಿ ಬೆಂಗಳೂರಿನ
ಸಮಸ್ಯೆಗಳು, ಅವುಗಳ ಪರಿಹಾರದ ಬಗ್ಗೆ ಅಧಿಕಾರಿಗಳು ಪ್ರಾತ್ಯಕ್ಷಿಕೆ ಮೂಲಕ ವಿವರಗಳನ್ನು ನೀಡಿದರು.ಇಂದಿನ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ರಾಮಲಿಂಗಾರೆಡ್ಡಿ,ಕೆ.ಜೆ ಜಾರ್ಜ್, ದಿನೇಶ್‌ ಗುಂಡೂರಾವ್,ಬಿಡಿಎ ಅಧ್ಯಕ್ಷ ಎನ್.ಎ ಹ್ಯಾರಿಸ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಕೆ. ಗೋವಿಂದರಾಜು, ನಸೀರ್ ಅಹ್ಮದ್, ಮುಖ್ಯಮಂತ್ರಿ ಅವರ ಅಪರಮುಖ್ಯಕಾರ್ಯದರ್ಶಿ ನಗರಾಭಿವೃದ್ಧಿಮುಖ್ಯಕಾರ್ಯದರ್ಶಿ ಉಮಾಶಂಕರ್,ಇಲಾಖೆ ಎಲ್.ಕೆ ಅತೀಕ್,ಅಪರ ಇಂಧನ ಹಾಗೂ ಮೂಲಸೌಕರ್ಯ ಇಲಾಖೆ ಅಪರಮುಖ್ಯಕಾರ್ಯದರ್ಶಿ ಗೌರವ್‌ಗುಪ್ತ, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ಗಿರಿನಾಥ್,ಬಿಡಿಎಆಯುಕ್ತ ಜಯರಾಂ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ