ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯು 2025ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಆಯೋಜಿಸಿತು. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ನೀಡಿ ಸನ್ಮಾನಿಸಿದರು.
ಶಾಸಕರಾದ ರಿಜ್ವಾನ್ ಅರ್ಷದ್ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ಹಂಪನಾ, ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್, ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೆಷಾ ಖಾನುಂ, ವಾರ್ತಾ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್ ಹಾಗೂ ನಾಟಕ ಅಕಾಡೆಮಿ ಅಧ್ಯಕ್ಷ ನಾಗರಾಜಮೂರ್ತಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಈ ವೇಳೆ ಮಾಧ್ಯಮ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.