Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಚಾಕೋ ಪೈ ಚಾಕೋಲೇಟ್ ನಲ್ಲಿ ಹುಳು ಪತ್ತೆ ಜಿಲ್ಲಾಧಿಕಾರಿಗಳಿಗೆ ದೂರು

 ಬಳ್ಳಾರಿ.ಜೂನ್.19: ಮೂನ್ ವಾಕರ್ಸ್ ಸಾಂಸ್ಕೃತಿಕ ಕಲಾ ಸಂಘ ಇತ್ತೀಚೆಗೆ ನಡೆಸಿದ ವಾರ್ಷಿಕೋತ್ಸವ ಕಾರ್ಯಕ್ರಮದ ಸಲುವಾಗಿ ನಗರದ ದುರ್ಗಮ್ಮ ಗುಡಿ ಹತ್ತಿರ ಇರುವ ರೇಣುಕಾ ಬೇಕರಿಯಲ್ಲಿ ಬಿಸ್ಕತ್, ಜ್ಯೂಸ್ ಸೇರಿದಂತೆ ಇತರೆ ತಿನಿಸುಗಳನ್ನು ಖರೀಧಿಸಲಾಗಿತ್ತು. ಆದರೆ, ನಾವು ಖರೀದಿ ಮಾಡಿದ ಚಾಕೋಲೇಟ್ ಕವರ್ ಓಪನ್ ಮಾಡಿದಾಗ ಅದರಲ್ಲಿ ಹುಳು ಪತ್ತೆಯಾಗಿರುತ್ತದೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಮತ್ತು ಮಕ್ಕಳು ಇದನ್ನು ತಿಂದು ವಾಂತಿ ಮಾಡಿಕೊಂಡಿರುತ್ತಾರೆ, ಈ ವಿಷಯವನ್ನು ಚಾಕೋಲೇಟ್ ಸಮೇತವಾಗಿ ತಂದು ರೇಣುಕಾ ಬೇಕರಿ ಗಮನಕ್ಕೆ ತಂದರೆ, ಬೇಕರಿ ಮಾಲೀಕರು ಕೇವಲವಾಗಿ ಮಾತನಾಡಿ, ನಾವು ಇದಕ್ಕೆ ಜವಬ್ಧಾರರಲ್ಲ, ಕಂಪನಿ ಇದಕ್ಕೆ ಜವಬ್ಧಾರಿ ಎಂದು ಹಾರಿಕೆ ಮಾತುಗಳನ್ನಾಡುತ್ತಾ ಲೇವಡಿ ಮಾಡಿರುತ್ತಾನೆ. ಸೌಜನ್ಯಕ್ಕಾದರೂ ಚಾಕೋಲೇಟ್ ಕಂಪನಿಯ ರೆಪ್ರಜೆಂಟಿವ್ ಕರೆದು ಮಾತನಾಡಿಲ್ಲ ರೇಣುಕಾ ಬೇಕರಿಯ ಮಾಲಿಕರ ಮೇಲೆ ಮತ್ತು ಚಾಕೋಲೇಟ್ ಕಂಪನಿಯ ಮೇಲೆ ಕ್ರಮಕೈಗೊಂಡು ಬೇಕರಿಯನ್ನು ಬಂದ್ ಮಾಡಿಸಬೇಕು ಮತ್ತು ಚಾಕಲೇಟ್ ಗಳ ಮಾರಾಟವನ್ನು ನಗರದಲ್ಲಿ ನಿಷೇಧಿಸಬೇಕೆಂದು ಕರ್ನಾಟಕ ಸಮತಾ ಸೈನಿಕ ದಳ ರಾಜ್ಯಾಧ್ಯಕ್ಷ ಪೃಥ್ವಿರಾಜ್ ಮತ್ತು ಜಿಲ್ಲಾಧ್ಯಕ್ಷ ವಸಂತಕುಮಾರ್ ಭೀಮ್ ಆರ್ಮಿ ಸಂಘಟನೆಯ ಜಿಲ್ಲಾಧ್ಯಕ್ಷರಾದ ವೆಂಕಟೇಶ್ ಮೂನ್ ವಾಕರ್ ಸದಸ್ಯರುಗಳು ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಿ ಒತ್ತಾಯಿಸಿದ್ದಾರೆ.
Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು