Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಕಾಂಗ್ರೆಸ್ ಮುಖಂಡ ರಾಜಾ ವಸಂತ ನಾಯಕ ದೊರೆ ಅಂತಿಮ ಯಾತ್ರೆ, ರಾಜಕೀಯ ಗಣ್ಯರಿಂದ ಸಂತಾಪ

ಮಾನ್ವಿ: ಪಟ್ಟಣದಲ್ಲಿ ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷ ಹಾಗೂ ಕಾಂಗ್ರೇಸ್ ಮುಖಂಡ ದಿ.ರಾಜಾ ವಸಂತ ನಾಯಕ ದೊರೆ ರವರ ನಿವಾಸದಲ್ಲಿ ಅಗಲಿದ ನಾಯಕನ ಅಂತಿಮ ದರ್ಶನಕ್ಕೆ ಸಾವಿರಾರು ಅಭಿಮಾನಿಗಳು ಆಗಮಿಸಿದರು. ಶಾಸಕ ಹಂಪಯ್ಯನಾಯಕ.ಚಿಕಲಪರ್ವಿ ಮಠದ ಶ್ರೀ ಸದಾಶಿವಮಹಾಸ್ವಾಮಿಗಳು,ಕಲ್ಮಠದ ಶ್ರೀವಿರೂಪಾಕ್ಷಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು, ಸಹೊದರಿ ಲಕ್ಷಿö್ಮÃ ದೇವಿನಾಯಕ ಹಾಗೂ ಸಹೋದರ ರಾಜಾ ಸುಭಾಷಚಂದ್ರನಾಯಕ, ರಾಜಾ ಇಂದ್ರಿಜೀತ್ ನಾಯಕ ರವರಿಗೆ  ಮಾಜಿ ಶಾಸಕರಾದ ರಾಜಾ ವೆಂಕಟಪ್ಪನಾಯಕ,ಬಸವನಗೌಡ ಬ್ಯಾಗವಾಟ್, ಗಂಗಧರನಾಯಕ ಮುಖಂಡರಾದ ರವಿಬೋಸರಾಜು, ಸೇರಿದಂತೆ ಇನ್ನಿತರ ಗಣ್ಯರು ಸಾಂತ್ವನ ಹೇಳಿದರು.ಸಾವಿರಾರು ಅಭಿಮಾನಿಗಳು ಅಂತಿಮ ಯಾತ್ರೆಯಲ್ಲಿ ಭಾಗವಹಿಸಿ ಸಂತಪ ಸೂಚಿಸಿದರು. 

ದಿ.ರಾಜಾ ವಸಂತ ನಾಯಕರವರು ಪರಿಸರ ಪ್ರೇಮಿಯಾಗಿದ್ದಾರು ಪ್ರತಿ ವರ್ಷ ಅವರು ಹುಟ್ಟು ಹಬ್ಬದ ಅಂಗವಾಗಿ ಸಾವಿರಾರು ಸಸಿಗಳನ್ನು ಹಂಚುವ ಮೂಲಕ ಪರಿಸರ ಕಾಳಜಿಯನ್ನು ತೋರಿದರು. ಸ್ವಲ್ಪ ದಿನಗಳ ಕಾಲದಿಂದ ಆನಾರೋಗ್ಯದಿಂದ ಬಳಲುತ್ತಿದ ಅವರು ಚಿಕಿತ್ಸೆ ಫಲಕಾರಿಯಾಗದೆ ಹೈದ್ರಾಬಾದ್ ಪಟ್ಟಣದಲ್ಲಿನ ಆಸ್ಪತ್ರೆಯಲ್ಲಿ ಗುರುವಾರ ಮೃತರಾಗಿದ್ದು ಇಂದು ಅಂತ್ಯಸAಸ್ಕರವನ್ನು ಅಪಾರ ಬಂಧುಗಳು ಹಾಗೂ ಅಭಿಮಾನಿಗಳು ,ಮುಖಂಡರ ಸಮುಖದಲ್ಲಿ ನಡೆಯಿತು.

ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪಾರ್ಥಿವ ಶಾರೀರದ ಮೆರವಣಿಗೆ ನಡೆಸಿ ಆರ್.ಜಿ.ಕ್ಯಾಂಪಿನಲ್ಲಿನ ಜಮೀನಿನಲ್ಲಿ ಅತ್ಯಂಸ0ಸ್ಕರ ನಡೆಸಲಾಯಿತು. 


ಮಾನ್ವಿ: ಪಟ್ಟಣದಲ್ಲಿ ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷ ಹಾಗೂ ಕಾಂಗ್ರೇಸ್ ಮುಖಂಡ ದಿ.ರಾಜಾ ವಸಂತ ನಾಯಕರವರ ನಿವಾಸದಲ್ಲಿ ಅಗಲಿದ ನಾಯಕನ ಅಂತಿಮ ದರ್ಶನಕ್ಕೆ ಸಾವಿರಾರು ಅಭಿಮಾನಿಗಳು ಆಗಮಿಸಿದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ