Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶಾಸಕ ಸಿ ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡಲು ಆಗ್ರಹ

ವಿಜಯನಗರವಾಣಿ ಸುದ್ದಿ 
ಬಳ್ಳಾರಿ : ಉಪ್ಪಾರ ಸಮಾಜದ ಅಭಿವೃದ್ಧಿಯ ದೃಷ್ಟಿಯಿಂದ ಚಾಮರಾಜನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಸಿ.ಪುಟ್ಟರಂಗ ಶೆಟ್ಟಿ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು  ಬಳ್ಳಾರಿ ಜಿಲ್ಲಾ ಭಗೀರಥ ಸಂಘದ ಜಿಲ್ಲಾದ್ಯಕ್ಷ  ಕೊಳಗಲ್ ಎರ್ರಿ ಸ್ವಾಮಿ

ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ಪತ್ರಿಕೆಜೊತೆ ಮಾತನಾಡಿದ ಅವರು ಪ್ರಸ್ತುತ ವಿಧಾನಸಭೆಯಲ್ಲಿ ಉಪ್ಪಾರ ಸಮಾಜದಿಂದ ಆಯ್ಕೆಯಾಗಿರುವ ಏಕೈಕ ಶಾಸಕ ಸಿ. ಪುಟ್ಟರಂಗಶೆಟ್ಟಿ ಅವರಾಗಿದ್ದಾರೆ. ರಾಜ್ಯದಲ್ಲಿ ಸುಮಾರು 35 ಲಕ್ಷಕ್ಕೂ ಅಧಿಕ ಜನಸಂಖ್ಯೆ ಹೊಂದಿರುವ ಉಪ್ಪಾರ ಸಮುದಾಯಕ್ಕೆ ಸಚಿವ ಸಂಪುಟದಲ್ಲಿ ಯಾವುದೇ ಸೂಕ್ತ ಪ್ರಾತಿನಿಧ್ಯ ಸಿಕ್ಕಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಸಮುದಾಯಕ್ಕೆ ನ್ಯಾಯ ಒದಗಿಸಲು ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡಲೇಬೇಕು ಎಂದು ಒತ್ತಾಯಿಸಿದ್ದಾರೆ. ಸತತ ನಾಲ್ಕುಬಾರಿ ಆಯ್ಕೆಯಾಗಿರುವ ಚಾಮರಾಜನಗರದ ಕ್ಷೇತ್ರದ ಶಾಸಕ ಪುಟ್ಟರಂಗಶೆಟ್ಟಿ ಅವರಿಗೆ ಈ ಭಾರಿ ಸಚಿವ ಸ್ಥಾನನೀಡಬೆಕೆಂದು ರಾಜ್ಯ ಸಾರ್ಕರಕ್ಕೆ ಆಗ್ರಹಿಸಿದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ