Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮೀನುಗಾರಿಕೆ ಇಲಾಖೆ: ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ





ಬಳ್ಳಾರಿ,ಜೂ.09

ಮೀನುಗಾರಿಕೆ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ರಾಜ್ಯವಲಯ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

*ರಾಜ್ಯವಲಯ ಯೋಜನೆಗಳು:*

ಮೀನುಗಾರಿಕೆ ಸಲಕರಣೆ ಕಿಟ್ ವಿತರಣೆ ಯೋಜನೆಯಡಿ ಸಹಾಯಧನ ನೆರವು, ಮೀನುಮರಿ ಖರೀದಿಸಲು ನೆರವು ಯೋಜನೆ ಮತ್ತು ಕೆರೆ, ಜಲಾಶಯಗಳ ಅಂಚಿನ ಕೊಳೆಗಳಲ್ಲಿ ಮೀನುಮರಿ ಪಾಲನೆಗೆ ಸಹಾಯಧನ ನೆರವು ನೀಡಲಾಗುವುದು.

ಅರ್ಹ ಫಲಾನುಭವಿಗಳು ಅಗತ್ಯ ದಾಖಲೆಗಳೊಂದಿಗೆ ಆಯಾ ತಾಲ್ಲೂಕಿನ ಮೀನುಗಾರಿಕೆ ಇಲಾಖೆಯ ಕಚೇರಿಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಜೂ.21 ಕೊನೆಯ ದಿನಾವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ, ಸಿರುಗುಪ್ಪ, ಕಂಪ್ಲಿ ಮತ್ತು ಕುರುಗೋಡು ತಾಲ್ಲೂಕು ವ್ಯಾಪ್ತಿಗೆ ಮೀನುಗಾರಿಕೆ ಸಹಾಯಕ ನಿರ್ದೇಶಕರಾದ ಭಾವನಾ-ಮೊ.7406508971 ಮತ್ತು ಸಂಡೂರು ಮೀನುಗಾರಿಕೆ ಸಹಾಯಕ ನಿರ್ದೇಶಕ ಮಂಜುನಾಥ-ಮೊ.7204911897 ಇವರನ್ನು ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ