Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಡಿಪ್ಲೋಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರವೇಶ: ಅರ್ಜಿ ಆಹ್ವಾನ





ಬಳ್ಳಾರಿ,ಡಿ.02

ಕರ್ನಾಟಕ ಇನ್ಸಿಟ್ಯೂಟ್ ಮ್ಯಾನೇಜ್ಮೆಂಟ್ ತರಬೇತಿ ಸಂಸ್ಥೆಯಲ್ಲಿ ಜನವರಿ ಒಂದು 2026 ರಿಂದ ಪ್ರಾರಂಭವಾಗುವ ಡಿಪ್ಲೋಮಾ ಇನ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ರೆಗ್ಯುಲರ್ ಮತ್ತು ದೂರ ಶಿಕ್ಷಣದ ಕೋರ್ಸ್ ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ತರಬೇತಿ ಪಡೆಯಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಡಿಸೆಂಬರ್ 15 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ತರಬೇತಿ ಪಡೆಯಲು ಕನಿಷ್ಠ ವಿದ್ಯಾರ್ಹತೆ ಪಿಯುಸಿ ಉತ್ತೀರ್ಣರಾಗಿರಬೇಕು. ಪಿಯುಸಿ ಮೇಲ್ಪಟ್ಟ ಅಭ್ಯರ್ಥಿಗಳು ಸಹ ಅರ್ಜಿಯನ್ನು ಸಲ್ಲಿಸಬಹುದು. ಸದರಿ ತರಬೇತಿಯು ಸಹಕಾರ ಕ್ಷೇತ್ರದ ನೇಮಕಾತಿ ಪರೀಕ್ಷೆಗಳಿಗೆ ಅನುಕೂಲಕರ ಹಾಗೂ ತರಬೇತಿ ಪಡೆಯುವ ಎಲ್ಲಾ ಅಭ್ಯರ್ಥಿಗಳಿಗೂ ಮಾಹೆಯಾನ ಶಿಷ್ಯವೇತನ ನೀಡಲಾಗುವುದು.

ಅರ್ಜಿಯನ್ನು ಪಡೆಯುವ ವಿಳಾಸ: ಕರ್ನಾಟಕ ಇನ್ಸಿ÷್ಟಟ್ಯೂಟ್ ಆಫ್ ಕೋರ್ಟಿ ಮ್ಯಾನೇಜ್ಮೆಂಟ್ ನಂಬರ್ 1/2, ಎರಡನೇ ಮಹಡಿ ಮೂರನೇ ಮುಖ್ಯರಸ್ತೆ, ಚಾಮರಾಜಪೇಟೆ, ಬೆಂಗಳೂರು -18.

ಹೆಚ್ಚಿನ ಮಾಹಿತಿಗಾಗಿ ಮೊ.9449007661 ಹಾಗೂ 08035541407 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ