Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜುಲೈ 29 ರಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ

ಶಿವಮೊಗ್ಗ ಜು, 27
ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ದಿನಾಂಕ 29-07-2026 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.
ಈ ನೇರ ಸಂದರ್ಶನದಲ್ಲಿ ಎಸ್. ಎಂ. ಎಫ್. ಈ. ಇಂಡಿಯಾ ಕ್ರೆಡಿಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ಭಾಗವಹಿಸಲಿದ್ದು, ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದೆ.
18 ರಿಂದ 30 ವರ್ಷದೊಳಗಿನ ಪುರುಷ ಅಭ್ಯರ್ಥಿಗಳನ್ನು ಮಾತ್ರ ಆಯ್ಕೆ ಮಾಡಲಾಗುವುದು. ಪ್ರವೇಶ ಉಚಿತವಾಗಿದ್ದು
ಅಭ್ಯರ್ಥಿಗಳು ಪಿಯುಸಿ ಅಥವಾ ಯಾವುದೇ ಪದವಿಯಲ್ಲಿ ಉತ್ತೀರ್ಣರಾಗಿರಬೇಕು.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ತಮ್ಮ ಬಯೋ-ಡೇಟಾ ಹಾಗೂ ಆಧಾರ್ ಕಾರ್ಡ್‌ ಪ್ರತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ - 577205 ಇಲ್ಲಿ
ಸಂದರ್ಶನಕ್ಕೆ ಹಾಜರಾಗಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆಗಳು: 9380663606, 9108235132 ಅಥವಾ
ಖುದ್ದಾಗಿ ಕಚೇರಿಗೆ ಭೇಟಿ ನೀಡಿ ಮಾಹಿತಿ‌ ಪಡೆಯಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ