Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜುಲೈ 15 ರಂದದು ನೇರ ಸಂದರ್ಶನ


ದಾವಣಗೆರೆ ಜುಲೈ.10: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ದಾವಣಗೆರೆ ಇವರ ವತಿಯಿಂದ ವಿಶ್ವ ಕೌಶಲ್ಯ ದಿನದ ಪ್ರಯುಕ್ತ ಜುಲೈ 15 ರಂದು ಬೆಳಗ್ಗೆ 10 ಗಂಟೆಗೆ ವಾಕ್-ಇನ್-ಇಂಟರ್ವೀವ್ ಆಯೋಜಿಸಲಾಗಿದೆ.

ವಾಕ್-ಇನ್-ಇಂಟರ್ವೀವ್ ನಲ್ಲಿ ಖಾಸಗಿ ಸಂಸ್ಥೆಗಳು ಭಾಗವಹಿಸುತ್ತಿದ್ದು, ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಎಸ್ಎಸ್ಎಲ್ಸಿ, ಐ.ಟಿ.ಐ, ಡಿಪ್ಲೋಮಾ, ಪಿಯುಸಿ, ಪದವಿ ಮತ್ತು ಸ್ನಾತಕೋತ್ತರ ಪದವಿಯಲ್ಲಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಅಭ್ಯರ್ಥಿಗಳು 5 ಸ್ವವಿವರ ಮತ್ತು ಆಧಾರ್ ನಂಬರ್ ನೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51, ಜಿಲ್ಲಾಡಳಿತ ಭವನ, ದಾವಣಗೆರೆ ಇಲ್ಲಿ ಭಾಗವಹಿಸಬಹುದು.

ಹೆಚ್ಚಿನ ಮಾಹಿತಿಗೆ: 8105122556, 7406323294, 08192-259446 ಸಂಪರ್ಕಿಸಲು ಉದ್ಯೋಗಾಧಿಕಾರಿ ರವೀಂದ್ರ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ