Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನೀರುಕುದುರೆ ದಾಳಿ : ಡಾ.ಸಮೀಕ್ಷಾ ರೆಡ್ಡಿ ಸಾವು


ಶಿವಮೊಗ್ಗ, ಮಾ.20 : ಶಿವಮೊಗ್ಗದ ತ್ಯಾವರೆಕೊಪ್ಪದ ಹುಲಿ-ಸಿಂಹಧಾಮದಲ್ಲಿ ಗರ್ಭಿಣಿ ನೀರುಕುದುರೆಯನ್ನು ಪರೀಕ್ಷಿಸಲು ತೆರಳಿದ್ದ ಪಶುವೈದ್ಯೆ ಡಾ.ಸಮೀಕ್ಷಾ ರೆಡ್ಡಿಯವರ ಮೇಲೆ ನೀರುಕುದುರೆ ಆಕಸ್ಮಿಕವಾಗಿ ದಾಳಿ ನಡೆಸಿದ್ದು, ಶಿವಮೊಗ್ಗದ ಮ್ಯಾಕ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶಸ್ತçಚಿಕಿತ್ಸೆಗೆ ಒಳಗಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಮಾ.20 ರ ಬೆಳಿಗ್ಗೆ 6.30 ಕ್ಕೆ ಮೃತಪಟ್ಟಿರುತ್ತಾರೆ.

ಡಾ.ಸಮೀಕ್ಷಾ ರೆಡ್ಡಿ, 27 ವರ್ಷ, ಬೆಂಗಳೂರು ಇವರು ಪಶು ವೈದ್ಯಾಧಿಕಾರಿಯಾಗಿ ಆಯ್ಕೆಯಾಗಿ ಮೃಗಾಲಯದ ಪಶುವೈದ್ಯರಿಂದ ತರಬೇತಿ ಪಡೆಯುತ್ತಿದ್ದರು. ಅವರು ಮಾ.19 ರಂದು ರಾತ್ರಿ 10.30 ಕ್ಕೆ ಮೃಗಾಲಯದ ಆಸ್ಪತ್ರೆಗೆ ತೆರಳಿ ಸನ್ ಕೊನ್ಯೂರ್ ಪಕ್ಷಿಗೆ ಫಾಲೊ ಅಪ್ ಚಿಕಿತ್ಸೆ ನೀಡಿದ್ದರು. ನಂತರ ರಾತ್ರಿ 11.45 ಕ್ಕೆ ಥರ್ಮಲ್ ಕ್ಯಾಮೆರಾ ಬಳಸಿ ಗರ್ಭಿಣಿ ನೀರು ಕುದರೆಯ(ಹಿಪ್ಪೊಪೊಟಮಸ್) ತಾಪಮಾನ ಪರೀಕ್ಷಿಸುವ ವೇಳೆ ನೀರುಕುದುರೆ ದಾಳಿ ನಡೆಸಿತ್ತು ಎಂದು ಹುಲಿ-ಸಿಂಹಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಘೂ ಕಾರ್ಯ ನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ