Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ಇ- ಪೌತಿ  ಆದೋಲನ ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳುವಂತೆ ಕರೆ




ಕೃಷಿ ಜಮೀನುಗಳ ಮಾಲಿಕರು ಮೃತರಾದಲ್ಲಿ ಸದರಿ ಜಮೀನನ್ನು ಸಂಬಂಧಪಟ್ಟ ವಾರಸುದಾರರು ತಮ್ಮ ಹೆಸರಿಗೆ ಹಕ್ಕು ಬದಲಾವಣೆ ಮಾಡಿಕೊಳ್ಳಬೇಕಾಗಿರುತ್ತದೆ. ಅದರಂತೆ 'ಇ-ಪೌತಿ' ಆಂದೋಲನದ ಮೂಲಕ ಕುರುಗೋಡು ತಾಲೂಕಿನ ಈ ರೀತಿಯ ಜಮೀನುಗಳನ್ನು ಉಚಿತವಾಗಿ ವಾರಸತ್ಯದ ಪ್ರಕಾರ ಪಹಣಿ ಪತ್ರಿಕೆ (ಉತಾರ) ಮಾಡಿಕೊಡಲಾಗುತ್ತದೆ.ಎಂದು ತಹಶಿಲ್ದಾರ ನರಸಪ್ಪ ತಿಳಿಸಿದರು. ಅವರು ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿ  ಮೃತರಾಗಿರುವ  ಇಂತಹ ಜಮೀನುಗಳ ವಾರಸುದಾರರು ಕೂಡಲೇ ಮೃತರ ಮರಣ ಪ್ರಮಾಣ ಪತ್ರ, ವಂಶವೃಕ್ಷ, ವಾರಸುದಾರರ ಆಧಾರ ಕಾರ್ಡ್, ಇತ್ಯಾದಿ ಎಲ್ಲಾ ಪೂರಕ ದಾಖಲೆಗಳನ್ನು ಗ್ರಾಮ ಆಡಳಿತ ಅಧಿಕಾರಿಗಳಿಗೆ ಸಲ್ಲಿಸಿದಲ್ಲಿ ಮಾಲಿಕರು ಮೃತರಾಗಿರುವ ಜಮೀನುಗಳ ವಾರಸು ಖಾತೆಯನ್ನು ಉಚಿತವಾಗಿ 'ಇ-ಪೌತಿ' ಆಂದೋಲನದ ಮೂಲಕ ಮಾಡಿಕೊಡಲಾಗುವುದು. ಕಾರಣ ಕುರುಗೋಡು ತಾಲೂಕಿನ ಎಲ್ಲಾ ಸಾರ್ವಜನಿಕರು ಸದರಿ 'ಇ-ಪೌತಿ' ಅಂದೋಲನದ ಸದುಪಯೋಗವನ್ನು ಪಡೆದುಕೊಳ್ಳಲು ಕೋರಿದ್ದಾರೆ

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ