Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಥಮ ವರ್ಷದ ಎಂ.ವಿ.ಎ. ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ, ಜುಲೈ 25) : ಮೈಸೂರು ವಿಶ್ವವಿದ್ಯಾನಿಲಯವು 2026-27 ನೇ ಶೈಕ್ಷಣಿಕ ಸಾಲಿಗೆ ಪ್ರಥಮ ವರ್ಷದ ಎಂ.ವಿ.ಎ ಸ್ನಾತಕೋತ್ತರ ಪದವಿ ಪ್ರವೇಶಾತಿಗಾಗಿ ಬಿ.ವಿ.ಎ/ಸಮಾನಾಂತರ ಕೋರ್ಸುಗಳಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಎಂ.ವಿ.ಎ. ಸ್ನಾತಕೋತ್ತರ ಪದವಿಯು ದೃಶ್ಯಕಲೆಯಲ್ಲಿ ಎರಡು ವರ್ಷಗಳ ನಾಲ್ಕು ಸೆಮಿಸ್ಟರ್ “ಸಿಬಿಸಿಎಸ್" (ಸಿಬಿಸಿಎಸ್), ಪದ್ಧತಿಯ ಕೋರ್ಸು ಆಗಿದ್ದು, ಈ ಸ್ನಾತಕೋತ್ತರ ಪದ್ಧತಿಯು ಚಿತ್ರಕಲೆ , ಶಿಲ್ಪಕಲೆ, ಮತ್ತು ಅಚ್ಚು ಕಲೆ ವಿಷಯಗಳಲ್ಲಿ ವಿಶೇಷ ಅಧ್ಯಯನವನ್ನು ಒಳಗೊಂಡಿರುತ್ತದೆ.
ಆಸಕ್ತರು ಅರ್ಜಿಗಳನ್ನು ಕಾಲೇಜಿನ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಜು. 31 ರೊಳಗಾಗಿ ಸಲ್ಲಿಸುವುದು. ಪ್ರವೇಶಾತಿ ಕೋರಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹತಾ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನವನ್ನು ದಿನಾಂಕ: 03-08-2026 ರಂದು ನಡೆಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0821-2438931 ಯನ್ನು ಕಛೇರಿ ಅವಧಿಯಲ್ಲಿ ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ