Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಶಸ್ತ್ರ ಪಡೆಗಳ ಧ್ವಜದಿನಾಚರಣೆಯ ಧ್ವಜ ಬಿಡುಗಡೆ ಸಮಾರಂಭ










ಶಿವಮೊಗ್ಗ, ಡಿಸೆಂಬರ್ 04 ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ ಅಂಗವಾಗಿ ಧ್ವಜ ಬಿಡುಗಡೆ ಸಮಾರಂಭವನ್ನು ಡಿ.08 ರಂದು ಬೆಳಿಗ್ಗೆ 11 ಘಂಟೆಗೆ ಶಿವಮೊಗ್ಗ ಜಿಲ್ಲಾ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಆಯೋಜಿಸಿದ್ದು, ಜಿಲ್ಲಾಧಿಕಾರಿಗಳು ಧ್ವಜ ಬಿಡುಗಡೆಗೊಳಿಸುವರು. ಈ ಸಮಾರಂಭದಲ್ಲಿ ಶಿವಮೊಗ್ಗ ಜಿಲ್ಲೆಯ ಮಾಜಿ ಸೈನಿಕರು, ವೀರ ನಾರಿಯರು ಹಾಗೂ ಮಾಜಿ ಸೈನಿಕರ ಅವಲಂಬಿತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ

ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಛೇರಿ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರ ದೂರವಾಣಿ ಸಂಖ್ಯೆ 08182-220925 ಯನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ.





























Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ