Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗೃಹ ಬಳಕೆಯ ಅನಿಲ ಸಿಲಿಂಡರ್‌ಗಳನ್ನು 5 ಕಿ.ಮೀ ಒಳಗೆ ಉಚಿತ ಸರಬರಾಜು





ಬಳ್ಳಾರಿ,ಜ.27

ಜಿಲ್ಲೆಯಲ್ಲಿನ ಎಲ್ಲಾ ಅನಿಲ ವಿತರಕರು, ಗೃಹ ಬಳಕೆಯ ಭರ್ತಿ ಮಾಡಿದ ಅನಿಲ ಸಿಲಿಂಡರ್‌ಗಳನ್ನು ಗ್ರಾಹಕರಿಗೆ ಸಾಗಾಣಿಕೆ ಮಾಡುವಾಗ 5 ಕಿ.ಮೀ ಒಳಗೆ ಉಚಿತವಾಗಿ ಸರಬರಾಜು ಮಾಡಬೇಕು ಎಂದು ಆಹಾರ ನಾಗರಿಕ ಸರಬರಾಜು ಮತ್ತು ವ್ಯವಹಾರಗಳ ಇಲಾಖೆಗಳ ಉಪನಿರ್ದೇಶಕ ಸಕೀನಾ ಅವರು ತಿಳಿಸಿದ್ದಾರೆ.

5 ಕಿ.ಮೀ ನಂತರದ ಪ್ರತಿ ಕಿ.ಮೀ ರೌಂಡ್ ಟ್ರಿಪ್ ಗೆ ಪ್ರತಿ ಸಿಲಿಂಡರ್‌ಗೆ ರೂ.1.60 ತೆಗೆದುಕೊಳ್ಳಬೇಕು. ತಪ್ಪಿದ್ದಲ್ಲಿ ದ್ರವೀಕೃತ ಪೆಟ್ರೋಲಿಯಂ ಅನಿಲ (ಪೂರೈಕೆ ಮತ್ತು ವಿತರಣೆಯ ನಿಯಂತ್ರಣ) ಆದೇಶ 2000 ರ ರೀತ್ಯಾ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ