Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯರಾಜಕೀಯವಾಣಿಜ್ಯಶಿಕ್ಷಣಮನರಂಜನೆಕ್ರೀಡೆಆರೋಗ್ಯವಿಶೇಷ ಲೇಖನಪ್ರವಾಸಅಡುಗೆ
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ಯುವ ಸಬಲೀಕರಣ ಮತ್ತು ಕ್ರೀಡೆಗೆ ಸರ್ಕಾರದ ಪ್ರಾಶಸ್ತ್ಯ

ಬೆಂಗಳೂರು: ರಾಜ್ಯದಲ್ಲಿ ಯುವಕರನ್ನು ಕ್ರೀಡೆಗೆ ಉತ್ತೇಜಿಸುವ ಉದ್ದೇಶದಿಂದ 2026–27ರ ಕರ್ನಾಟಕ ಬಜೆಟ್‌ನಲ್ಲಿ ಹಲವು ಮಹತ್ವದ ಘೋಷಣೆಗಳನ್ನು ಮಾಡಲಾಗಿದೆ. ಕ್ರೀಡಾ ಮೂಲಸೌಕರ್ಯ ವಿಸ್ತರಣೆ ಹಾಗೂ ಕ್ರೀಡಾಪಟುಗಳಿಗೆ ಆಧುನಿಕ ಸೌಲಭ್ಯ ಒದಗಿಸಲು ಸರ್ಕಾರ ಕ್ರಮ ಕೈಗೊಂಡಿದೆ.
ಬೆಂಗಳೂರಿನ ಹೆಸರಘಟ್ಟ ಕೆರೆಯಲ್ಲಿ ಪಿಪಿಪಿ ಮಾದರಿಯಲ್ಲಿ Kayaking ಮತ್ತು Canoeing Centre of Excellence ಸ್ಥಾಪಿಸಲು ಯೋಜನೆ ಘೋಷಿಸಲಾಗಿದೆ. ಸೈಕ್ಲಿಂಗ್ ಕ್ರೀಡೆಗೆ ಉತ್ತೇಜನ ನೀಡುವ ಉದ್ದೇಶದಿಂದ ಮೈಸೂರಿನ ದಟ್ಟಗಳ್ಳಿಯಲ್ಲಿ ಗುರುತಿಸಲಾದ ಜಾಗದಲ್ಲಿ ಆಧುನಿಕ ಸೈಕ್ಲಿಂಗ್ ವೆಲೋಡೋಮ್ ನಿರ್ಮಿಸಲಾಗುವುದು.
ಇದೇ ವೇಳೆ ಬಂಗಾರಪೇಟೆ, ಮುದ್ದೇಬಿಹಾಳ, ಗುಳೇದಗುಡ್ಡ, ಕನಕಪುರ, ಕುಕನೂರು ಮತ್ತು ಮಸ್ಕಿ ತಾಲೂಕುಗಳಲ್ಲಿ ತಲಾ 2 ಕೋಟಿ ರೂ. ವೆಚ್ಚದಲ್ಲಿ ಹೊಸ ತಾಲೂಕು ಕ್ರೀಡಾಂಗಣಗಳು ನಿರ್ಮಿಸಲು ನಿರ್ಧರಿಸಲಾಗಿದೆ.
ಕಲ್ಯಾಣ ಕರ್ನಾಟಕ ಭಾಗದ ಕ್ರೀಡಾಪಟುಗಳಿಗೆ ಉತ್ತಮ ಕ್ರೀಡಾ ವಿಜ್ಞಾನ ಸೇವೆಗಳನ್ನು ಒದಗಿಸಲು ಕಲಬುರಗಿಯಲ್ಲಿ ಆಧುನಿಕ ಕ್ರೀಡಾ ವಿಜ್ಞಾನ ಕೇಂದ್ರ ಆರಂಭಿಸಲಾಗುತ್ತದೆ. ಜೊತೆಗೆ ಬೆಳಗಾವಿ ಜಿಲ್ಲೆಯ ಬೆಳಗುಂದಿಯಲ್ಲಿ ನೂತನ ಕುಸ್ತಿ ಅಖಾಡ ನಿರ್ಮಿಸುವುದಾಗಿ ಸರ್ಕಾರ ಘೋಷಿಸಿದೆ.
ಈ ಯೋಜನೆಗಳ ಮೂಲಕ ರಾಜ್ಯದಲ್ಲಿ ಕ್ರೀಡಾ ಮೂಲಸೌಕರ್ಯವನ್ನು ಬಲಪಡಿಸಿ ಯುವಕರಲ್ಲಿ ಕ್ರೀಡೆಗೆ ಹೆಚ್ಚಿನ ಆಸಕ್ತಿ ಮೂಡಿಸುವುದು ಸರ್ಕಾರದ ಉದ್ದೇಶವಾಗಿದೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನಸಿರುಗುಪ್ಪ–ಅರಳಿಗನೂರು ಬಸ್‌ಗಳಲ್ಲಿ ಜನಜಂಗುಳಿ ಜೀವದ ಹಂಗು ತೊರೆದು ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಪ್ರಯಾಣಕೊಂಚಿಗೇರಿಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಒನ್ ಮಂತ್ ಒನ್ ವಿಸಿಟ್: ಕೇಂದ್ರ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳ ಭೇಟಿಗ್ರಾಮೀಣ ಭಾಗದಲ್ಲಿ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ ಸಂಚಾರ: ಬರ ಪರಿಸ್ಥಿತಿಯ ಅವಲೋಕನ ----ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವಿಬಿ-ಜಿ ರಾಮ್-ಜಿ ಯೋಜನೆ ----- ಕೊಪ್ಪಳ ಜಿಲ್ಲೆಯಲ್ಲಿ ಬಯಲುಸೀಮೆಗೆ ಕೃಷಿಹೊಂಡಗಳ ನಿರ್ಮಾಣ ರೈತರಿಗೆ ವರದಾನಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನನಾಳೆ ಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಿರುಗುಪ್ಪ ಸಜ್ಜು: ಪೊಲೀಸರ ಬೃಹತ್ ಪಥಸಂಚಲನ