Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಇ-ಖಾತಾ ಸಮಸ್ಯೆಗಳ ಸಂಬಂಧಿಸಿದಂತೆ ಪರಿಹಾರಕ್ಕಾಗಿ ಸಹಾಯವಾಣಿ


ಇದು ಮಹಾನಗರ ಪಾಲಿಕೆಯ ಪ್ರಕಟಣೆ :ಮಾನ್ಯ ನಿರ್ದೇಶಕರು,ಪೌರಾಡಳಿತ

ನಿರ್ದೇಶನಾಲಯ, ಬೆಂಗಳೂರು ರವರ ಆದೇಶದನ್ವಯ ಇ-ಖಾತಾ ನೀಡುವ ವ್ಯವಸ್ಥೆಯಲ್ಲಿ ಉತ್ತಮ ಸೇವೆ ಒದಗಿಸುವ ದೃಷ್ಟಿಯಿಂದ ಮತ್ತು ಇ-ಖಾತಾ ಸಂಬಂಧಿತವಾಗಿ ಎದುರಾಗುವ ತಾಂತ್ರಿಕ ಹಾಗೂ ಪ್ರಕ್ರಿಯಾತ್ಮಕ ಸಮಸ್ಯೆಗಳನ್ನು ಪರಿಹರಿಸಲು ಸಾರ್ವಜನಿಕರಿಗೆ ಸಹಾಯವಾಣಿ ಕೇಂದ್ರ ಸ್ಥಾಪಿಸಲಾಗಿದೆ. ಪ್ರಯುಕ್ತ ಇನ್ನು ಮುಂದೆ ಇ-ಖಾತಾಗೆ ಸಂಬಂಧಿಸಿದಂತೆ ಎದುರಾಗುವ ತಾಂತ್ರಿಕ/ತಾಂತ್ರಿಕೇತರ ಹಾಗೂ ಪ್ರಕ್ರಿಯಾತ್ಮಕ ಸಮಸ್ಯೆಗಳ ಪರಿಹಾರಕ್ಕಾಗಿ

ನಾಗರೀಕರು ನೇರವಾಗಿ ಸಹಾಯವಾಣಿ ಸಂಖ್ಯೆ:7259585959 ಗೆ (ಬೆಳಿಗ್ಗೆ 9.00 ರಿಂದ ಸಂಜೆ 6.00ರವರೆಗೆ ಭಾನುವಾರ ಮಾತ್ರ ಹೊರತುಪಡಿಸಿ) ಸಂಪರ್ಕಿಸುವುದು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ