Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜೂನ್ 25 ರಂದು ಮಾನ್ಯ ಮುಖ್ಯಮಂತ್ರಿಗಳ ಕಾರ್ಯಕ್ರಮ: ಶಾಸಕರು, ಅಧಿಕಾರಿಗಳಿಂದ ಸ್ಥಳ ಪರಿಶೀಲನೆ

ಕೊಪ್ಪಳ ಜೂನ್ 23 ಜೂನ್ 25 ರಂದು ಕೊಪ್ಪಳ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ತುಂಗಭದ್ರಾ ಜಲಾಶಯಕ್ಕೆ ನೂತನವಾಗಿ ಅಳವಡಿಸಿರುವ 33 ಸ್ವಿಲ್‌ವೇ ಗೇಟುಗಳ ಲೋಕಾರ್ಪಣೆ ಕಾರ್ಯಕ್ರಮಕ್ಕೆ ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಬೇರೆ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರ ಸರ್ಕಾರದ ಸಚಿವರುಗಳು ಹಾಗೂ ಮೂರು ರಾಜ್ಯಗಳಿಗೆ ಸಂಬAಧಪಟ್ಟ ಇಲಾಖೆ ಸಚಿವರುಗಳು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ವೇದಿಕೆ ಕಾರ್ಯಕ್ರಮ ನಡೆಯುವ ಮುನಿರಾಬಾದ್‌ನ ಸರ್ಕಾರಿ ಶಾಲಾ ಆವರಣ ಹಾಗೂ ಐಆರ್‌ಬಿಯ ಹೆಲಿಪ್ಯಾಡ್‌ಗಳಿಗೆ ಸಂಸದರಾದ ಕೆ.ರಾಜಶೇಖರ ಹಿಟ್ನಾಳ, ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ, ಶಿವರಾಜ ತಂಗಡಗಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭ ಮಾಜಿ ಸಚಿವರಾದ ಅಮರೇಗೌಡ ಪಾಟೀಲ ಬಯ್ಯಾಪೂರ, ಕೊಪ್ಪಳ ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್.ಅರಸಿದ್ದಿ, ವಿಜಯನಗರ ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ, ವಿಜಯನಗರ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಿ.ಮಂಜುನಾಥ, ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ರಾಜೇಶ ಅಮ್ಮಿನಬಾವಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಉಪವಿಭಾಗಾಧಿಕಾರಿ ಕ್ಯಾ.ಮಹೇಶ ಮಾಲಗಿತ್ತಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹೇಮಂತ್‌ಕುಮಾರ, ತುಂಗಭದ್ರಾ ಯೋಜನಾ ವೃತ್ತ ಮುನಿರಾಬಾದ್‌ನ ಅಧೀಕ್ಷಕ ಅಭಿಯಂತರರು ಎಸ್.ಬಿ ಮಲ್ಲಿಗೆವಾಡ, ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ