Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಂತರ ಇಲಾಖಾ ಸಮನ್ವಯ ಸಮಿತಿ ಸಭೆ

ಹೊಸಪೇಟೆ  ಮೇ.29 :  2024-25ನೇ ಸಾಲಿನ ದಡಾರ ಮತ್ತು ರುಬೇಲ್ಲಾ ನಿರ್ಮೂಲನಾ ಕಾರ್ಯಕ್ರಮದ ಅಂತರ ಇಲಾಖಾ ಸಮನ್ವಯ ಸಮಿತಿ ಸಭೆಯು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಹೊಸಪೇಟೆ ಸಭಾಂಗಣದಲ್ಲಿ ಮೇ 30ರ ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ.
ಸಂಬoಧಪಟ್ಟ ಅಧಿಕಾರಿಗಳು ತಪ್ಪದೇ ಸಭೆಗೆ ಹಾಜರಾಗಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು