Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಂತರಾಷ್ಟ್ರೀಯ ಆಟದ ದಿನ

ಕೊಟ್ಟೂರು: ಸ್ಥಳೀಯ ಕೊಟ್ಟೂರೇಶ್ವರ ಮಹಾವಿದ್ಯಾಲಯದಲ್ಲಿ ಕ್ರೀಡಾ ವಿಭಾಗದಿಂದ  ಅಂತರಾಷ್ಟ್ರೀಯ ಆಟದ ದಿನವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಎಂ. ರವಿಕುಮಾರ್ ಇವರು ಕ್ರೀಡೆಯು ಮಾನವನಿಗೆ ದೈಹಿಕ ಮತ್ತು ಮಾನಸಿಕ ಸದೃಢತೆಯನ್ನು ತಂದು ಕೊಡುತದೆ,ಹಾಗೂ ಸದೃಢ ದೇಹಕೆ ಕ್ರೀಡಾ ಚಟುವಟಿಕೆಗಳು ಅತಿ ಅವಶ್ಯಕವಾಗಿರುತದೆ ಎಂದು ಹೇಳಿದರು, ವಿದ್ಯಾರ್ಥಿಗಳಿಂದ ಟೇಬಲ್ ಟೆನ್ನಿಸ್ , ಖೋ- ಖೋ ಹಾಗೂ ಕಬ್ಬಡ್ಡಿ ಕ್ರೀಡೆಗಳನ್ನು ಆಡಿಸಲಾಯಿತು. ಈ ಸಂದರ್ಭದಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಶಿವಕುಮಾರ್ ಮತ್ತು ಬಸವರಾಜ್ ಬಣಕಾರ್ ಇವರು ಕಾರ್ಯಕ್ರಮವನ್ನು ಆಯೋಜಿಸಿದರು, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರಶಾಂತ್ ಕುಮಾರ್. ಎಂ. ಎಚ್. , ಪ್ರೊಫೆಸರ್ ರವೀಂದ್ರ ಗೌಡ, ಡಾ. ಚೇತನ್ ಚೌಹಾನ್, ಉಪನ್ಯಾಸಕರಾದ ಸುದರ್ಶನ್. ಬಿ . ಮತ್ತು ಎಲ್ಲ ಉಪನ್ಯಾಸಕರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ