Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಳ್ಳಾರಿ: ಪ್ಯಾರಾ ಈಜುಗಾರ ಗೋಪಿಚಂದ್‌ಗೆ ಅಂತರಾಷ್ಟ್ರಿಯ ಬೆಳ್ಳಿ ಪದಕ


ಬಳ್ಳಾರಿ,ಫೆ.23

ಬಳ್ಳಾರಿಯ ಪ್ಯಾರಾ ಈಜುಗಾರ ಗೋಪಿಚಂದ್ ಅವರಿಗೆ ಅಂತರಾಷ್ಟ್ರಿಯ ಮಟ್ಟದಲ್ಲಿ ಬೆಳ್ಳಿ ಪದಕ ಲಭಿಸಿದೆ.

2026ರ ಫೆ.16 ರಿಂದ 21 ರವರೆಗೆ ಆಸ್ಟ್ರೇಯದಲ್ಲಿ ನಡೆದ ವರ್ಲ್ಡ್ ಪ್ಯಾರಾ ಈಜು ಸ್ಪರ್ಧೆ ಚಾಂಪಿಯನ್‌ಶಿಪ್ ನಲ್ಲಿ ರಾಜ್ಯ ಪ್ರತಿನಿಧಿಸಿ ಬಳ್ಳಾರಿಯ ಗೋಪಿಚಂದ್ ಅವರು ಭಾಗವಹಿಸಿದ್ದರು.

ಅಲ್ಲಿ ಅವರು, 4*100 ಮೀಟರ್ ಮಿಡ್ ರಿಲೇ ಯಲ್ಲಿ ಎರಡನೇ ಸ್ಥಾನ ಅಲಂಕರಿಸುವ ಮೂಲಕಅಂತರಾಷ್ಟ್ರಿಯ ಬೆಳ್ಳಿ ಪದಕ ತಮ್ಮದಾಗಿಸಿಕೊಂಡಿದ್ದು, ಇದು ಬಳ್ಳಾರಿಗೆ ಜಿಲ್ಲೆಯ ಪ್ಯಾರಾ ಸ್ವಿಮ್ಮರ್ ನಲ್ಲಿ ಅಂತರಾಷ್ಟ್ರಿಯ ಮಟ್ಟದ ಮೊದಲನೇಯ ಪದಕವಾಗಿದೆ.


ಪ್ಯಾರಾ ಈಜುಗಾರ ಗೋಪಿಚಂದ್ ಅವರಿಗೆ ಕೋಚ್ ಗಳಾದ ರಜನಿ ಲಕ್ಕಾ ಮತ್ತು ಶರತ್ ಗಾಯಕ್‌ವಾಡ್ ಅವರು ತರಬೇತಿ ನೀಡಿದ್ದರು.

ಈ ಸಾಧನೆಗೆ ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ, ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಮತ್ತು ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ.ಗ್ರೇಸಿ ಸೇರಿದಂತೆ ಜಿಲ್ಲಾಡಳಿತ ಅಭಿನಂದಿಸಿದೆ ಎಂದು ಪ್ರಕಟಣೆ ತಿಳಿಸಿದೆ

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ