Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ


ರಾಯಚೂರು ಜುಲೈ 29ರಾಯಚೂರಿನ ಸಮಾಜ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ತಾಲೂಕಿನ ಗುಂಜಳ್ಳಿ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ವಿಜ್ಞಾನ ಕಾಲೇಜು ಯರಗೇರಾ (ಗುಂಜಳ್ಳಿ)ದಲ್ಲಿ ಖಾಲಿ ಇರುವ ವಿವಿಧ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಗುಂಜಳ್ಳಿ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ವಿಜ್ಞಾನ ಕಾಲೇಜಿನಲ್ಲಿ ಕನ್ನಡ ವಿಷಯದ 01 ಹುದ್ದೆಗೆ ಎಮ್.ಎ., ಬಿಇಡ್., ಆಂಗ್ಲ ವಿಷಯದ 01ಹುದ್ದೆಗೆ ಎಮ್.ಎ., ಬಿಇಡ್., ಗಣಿತ ವಿಷಯದ 01 ಹುದ್ದೆಗೆ ಎಮ್. ಎಸ್ಸಿ., ಬಿಇಡ್., ಭೌತಶಾಸ್ತ್ರ ವಿಷಯದ 01 ಹುದ್ದೆಗೆ ಎಮ್. ಎಸ್ಸಿ, ಬಿಇಡ್., ರಸಾಯನಿಕ ಶಾಸ್ತç ವಿಷಯದ 01 ಹುದ್ದೆಗೆ ಎಮ್. ಎಸ್ಸಿ, ಬಿಇಡ್., ಜೀವಶಾಸ್ತç ವಿಷಯದ 01 ಹುದ್ದೆಗೆ ಎಮ್. ಎಸ್ಸಿ., ಬಿಇಡ್., ಗಣಕಯಂತ್ರ ವಿಷಯದ 01 ಹುದ್ದೆಗೆ ಎಮ್. ಎಸ್ಸಿ., ಬಿಇಡ್., ವಿದ್ಯಾರ್ಹತೆ ಹೊಂದಿದ ಅಭ್ಯೃರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ಆಗಸ್ಟ್ 03ರೊಳಗಾಗಿ ಕಾಲೇಜಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಆಗಸ್ಟ್ 05ರಂದು ನೇರ ಸಂದರ್ಶನವನ್ನು ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಕಾಲೇಜಿನ ಪ್ರಾಂಶುಪಾಲರಾದ ಮೊಬೈಲ್ ಸಂಖ್ಯೆ: 9886976422ಗೆ ಸಂಪರ್ಕ ಮಾಡಬಹುದಾಗಿದೆ ಎಂದು ಗುಂಜಳ್ಳಿ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ವಿಜ್ಞಾನ ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ