Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಡಿಪ್ಲೋಮಾ ಕೋರ್ಸ್ ಗಳ ಪ್ರವೇಶಾತಿಗಾಗಿ ವಿಶೇಷ ಚೇತನರಿಂದ ಅರ್ಜಿ ಆಹ್ವಾನ


ಬಳ್ಳಾರಿ,ಏ30

ವಿಶೇಷ ಚೇತನರಿಗೆ ಡಿಪ್ಲೋಮಾ ಮಟ್ಟದಲ್ಲಿ ತಾಂತ್ರಿಕ ಶಿಕ್ಷಣ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಮೈಸೂರಿನ ಜೆಎಸ್‌ಎಸ್ ವಿಶೇಷ ಚೇತನರ ಪಾಲಿಟೆಕ್ನಿಕ್ ಕಾಲೇಜು ವತಿಯಿಂದ 2026-27 ನೇ ಸಾಲಿನ ಮೂರು ವರ್ಷದ ಡಿಪ್ಲೋಮಾ ವಿವಿಧ ಕೋರ್ಸ್ ಗಳ ಪ್ರವೇಶಕ್ಕೆ ವಿಶೇಷ ಚೇತನ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

*ವಿವಿಧ ಕೋರ್ಸ್ ಗಳು:*

*ಅನುದಾನಿತ ಕೋರ್ಸ್:* ಆರ್ಕಿಟೆಕ್ಚರ್ ಅಸಿಸ್ಟೆಂಟ್‌ಷಿಪ್, ಕಮರ್ಷಿಯಲ್ ಪ್ರಾಕ್ಟೀಸ್, ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿAಗ್.

*ಅನುದಾನಿತ ರಹಿತ ಕೋರ್ಸ್:* ಜ್ಯೂಯಲರಿ ಡಿಸೈನ್ಸ್ ಮತ್ತು ಟೆಕ್ನಾಲಜಿ, ಎಲೆಕ್ಟಾçನಿಕ್ಸ್ ಮತ್ತು ಕಮ್ಯೂನಿಕೇಷನ್ ಇಂಜಿನಿಯರಿAಗ್, ಕಂಪ್ಯೂಟರ್ ಅಪ್ಲಿಕೇಷನ್ಸ್ (ಫಾರ್ ವಿಜ್ಯುವಲಿ ಇಂಪರ್ಡ್), ಅಪಾರೇಲ್ ಡಿಸೈನ್ ಮತ್ತು ಫ್ಯಾಬ್ರಿಕೇಷನ್ ಟೆಕ್ನಾಲಜಿ, ಎಲೆಕ್ಟಿçಕಲ್ ಇಂಜಿನಿಯರಿAಗ್ ಮತ್ತು ಎಲೆಕ್ಟಿçಕಲ್ ವೆಹಿಕಲ್ ಟೆಕ್ನಾಲಜಿ.

*ಅರ್ಹತೆ:*

10 ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತೀರ್ಣರಾದ ಹಾಗೂ ವಿವಿಧ ಅಂಗವೈಕಲ್ಯತೆ ಲಕ್ಷಣ ಹೊಂದಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಮೂಳೆ ಮತ್ತು ಕೀಲು ಅಂಗವಿಕಲತೆಯಲ್ಲಿ ಶೇ.40, ಕಿವುಡ ಮತ್ತು ಮೂಗು ಅಂಗವಿಕಲತೆ ಶೇ.60, ಅಂಧತ್ವ-6/60 ಅಥವಾ 20/200 ಸ್ನೆಲೆನ್(ಕಂಪ್ಯೂಟರ್ ಅಪ್ಲಿಕೇಷನ್ಸ್ (ಫಾರ್ ವಿಜ್ಯುವಲಿ ಇಂಪರ್ಡ್) ಕೋರ್ಸ್ ಗೆ ಮೇಲ್ಪಟ್ಟು ಇರಬೇಕು.

ಅರ್ಹ ವಿದ್ಯಾರ್ಥಿಗಳಿಗೆ ರಾಜ್ಯ ಮತ್ತು ರಾಷ್ಟçಮಟ್ಟದ ವಿದ್ಯಾರ್ಥಿವೇತನದ ಆರ್ಥಿಕ ಸಹಾಯ ದೊರೆಯುತ್ತದೆ ಹಾಗೂ ಪಾಲಿಟೆಕ್ನಿಕ್ ಉತ್ತಮ ವಿದ್ಯಾರ್ಥಿಗಳಿಗೆ ಉದ್ಯೋಗ ಮತ್ತು ತರಬೇತಿ ಕೇಂದ್ರದ ಮೂಲಕ ಉದ್ಯೋಗಾವಕಾಶವನ್ನು ಕಲ್ಪಿಸಿಕೊಡಲಾಗುವುದು. ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಹಾಸ್ಟೆಲ್ ವ್ಯವ್ಯಸ್ಥೆ ಕಲ್ಪಿಸಲಾಗಿದೆ.

ಪ್ರವೇಶಾತಿಗಾಗಿ ಅರ್ಜಿಗಳನ್ನು ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ 200 ರೂ. ಹಾಗೂ ಎಸ್‌ಸಿ, ಎಸ್‌ಟಿ, ಪ್ರವರ್ಗ-1 ಇವರಿಗೆ 100 ರೂ. ನಗದು ಅಥವಾ ಡಿಡಿ ಮೂಲಕ ಮೈಸೂರಿನಲ್ಲಿ ಸಂದಾಯವಾಗುವAತೆ ಜೆಎಸ್‌ಎಸ್ ತಾಂತ್ರಿಕ ಶಿಕ್ಷಣ ಸಂಸ್ಥೆಗಳ ಸಮುಚ್ಛಯ, ಮೈಸೂರು 570-006 ಇಲ್ಲಿಗೆ ಜೂ.05 ರೊಳಗಾಗಿ ಕಳುಹಿಸಿ ಪಡೆಯಬಹುದು.

ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ www.jsspda.org ಗೆ ಭೇಟಿ ನೀಡಿ ಅರ್ಜಿ ಅಥವಾ ಇನ್ನಿತರೆ ಮಾಹಿತಿಗಾಗಿ ಮೊ.9844644937 ಗೆ ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಮೈಸೂರು ಜೆಎಸ್‌ಎಸ್ ವಿಶೇಷಚೇತನರ ಪಾಲಿಟೆಕ್ನಿಕ್ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ