Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರವಾಸೋದ್ಯಮ ಇಲಾಖೆ: ಆಕ್ಷೇಪಣೆಗಳಿಗೆ ಆಹ್ವಾನ


ಬಳ್ಳಾರಿ,ಫೆ.25



ಪ್ರವಾಸೋದ್ಯಮ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಎಸ್‌ಸಿಎಸ್‌ಪಿ, ಟಿಎಸ್‌ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಒಂದು ತಿಂಗಳ ಉದ್ಯಮಶೀಲತೆ ತರಬೇತಿ ಹಾಗೂ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟಿನ್ ನಡೆಸಲು ಸಹಾಯಧನ ನೀಡಲು ಜಿಲ್ಲೆಗೆ ನಿಗಧಿಪಡಿಸಿದ ಗುರಿಯಂತೆ ಆರ್ಜಿ ಆಹ್ವಾನಿಸಿ, ತಾತ್ಕಾಲಿಕ ಆಯ್ಕೆ ಪಟ್ಟಿ ಸಿದ್ದಪಡಿಸಲಾಗಿದ್ದು, ಆಕ್ಷೇಪಣೆಗಳೆನಾದರೂ ಇದ್ದಲ್ಲಿ ಸಲ್ಲಿಸಬಹುದು ಎಂದು ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಹೊಸಪೇಟೆಯ ಕಮಲಾಪುರದ ಲೋಟಸ್ ಮಹಲ್ ಹತ್ತಿರದ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.

ಈ ಬಗ್ಗೆ ಆಕ್ಷೇಪಣೆಗಳು ಏನಾದರು ಇದ್ದಲ್ಲಿ ಮಾ.03 ರೊಳಗಾಗಿ ಇದೇ ಕಚೇರಿಗೆ ಸಲ್ಲಿಸಬೇಕು. ಅವಧಿ ಮೀರಿ ಬಂದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ದೂ.08394-295640 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ