Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅತಿಥಿ ಉಪನ್ಯಾಸಕರ ನೇಮಕ; ಅರ್ಜಿ ಆಹ್ವಾನ





ಬಳ್ಳಾರಿ,ಆ.12

ಸಂಡೂರು ತಾಲ್ಲೂಕಿನ ವಡ್ಡಿನಕಟ್ಟೆ ಗ್ರಾಮದ ಕಿತ್ತೂರುರಾಣಿ ಚೆನ್ನಮ್ಮ ಪದವಿಪೂರ್ವ ಕಾಲೇಜಿನಲ್ಲಿ ನೂತನವಾಗಿ ಆರಂಭಿಸಿರುವ ವಿಜ್ಞಾನ ವಿಭಾಗಕ್ಕೆ ಅತಿಥಿ ಉಪನ್ಯಾಸಕರನ್ನು ಗೌರವಧನ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಕಿತ್ತೂರುರಾಣಿ ಚೆನ್ನಮ್ಮ ವಸತಿ ಶಾಲೆಯನ್ನು ಪದವಿಪೂರ್ವ ಕಾಲೇಜನ್ನಾಗಿ ಉನ್ನತೀಕರಿಸಲಾಗಿದ್ದು, ಪ್ರಸ್ತಕ ಶೈಕ್ಷಣಿಕ ಸಾಲಿನಲ್ಲಿ ವಿಜ್ಞಾನ ವಿಭಾಗ ಪ್ರಾರಂಭಿಸಲಾಗಿದೆ.

*ಹುದ್ದೆಗಳು:*

ಕನ್ನಡ ಉಪನ್ಯಾಸಕರು-01, ಆಂಗ್ಲ ಉಪನ್ಯಾಸಕರು-01, ಭೌತಶಾಸ್ತç ಉಪನ್ಯಾಸಕರು-01, ರಸಾಯನಶಾಸ್ತç-01, ಗಣಿತ-01, ಜೀವಶಾಸ್ತç-01.

ಅರ್ಹ ಅಭ್ಯರ್ಥಿಗಳು ಆಯಾ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಮತ್ತು ಬಿ.ಇಡಿ ಪೂರ್ಣಗೊಳಿಸಿರಬೇಕು. ಅತಿಥಿ ಉಪನ್ಯಾಸಕರಿಗೆ ಮಾಹೆಯಾನ ರೂ.18,150/- ಗೌರವಧನ ನೀಡಲಾಗುವುದು.

ಆಸಕ್ತ ಅಭ್ಯರ್ಥಿಗಳು ತಮ್ಮ ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಅರ್ಜಿಗಳನ್ನು ಪ್ರಾಂಶುಪಾಲರು, ಕಿತ್ತೂರುರಾಣಿ ಚನ್ನಮ್ಮ ವಸತಿ ಶಾಲೆ (ಪ.ಪಂ)-485, ವಡ್ಡಿನಕಟ್ಟೆ, ಸಂಡೂರು (ತಾ), ಬಳ್ಳಾರಿ (ಜಿ) ಇಲ್ಲಿಗೆ ಆಗಸ್ಟ್ 20 ರೊಳಗಾಗಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಶಾಲೆಯ ಇ-ಮೇಲ್ ವಿಳಾಸ: [email protected] ಅಥವಾ ಮೊ.9611279510 ಗೆ ಸಂಪರ್ಕಿಸಬಹುದು ಎಂದು ಸಹಾಯಕ ಆಯುಕ್ತ ಪಿ.ಪ್ರಮೋದ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ