Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜಂಬನಗೌಡ ಅವರಿಗೆ ಪಿಎಚ್‌ಡಿ ಪದವಿ ಪ್ರದಾನ


ಬಳ್ಳಾರಿ,ಮಾ.06(

ಬಳ್ಳಾರಿಯ ನಿವಾಸಿ ಹಾಗೂ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕನ್ನಡ ಸಾಹಿತ್ಯ ಅಧ್ಯಯನ ವಿಭಾಗದ ಸಂಶೋಧನಾ ವಿದ್ಯಾರ್ಥಿಯಾಗಿದ್ದ ಜಂಬನಗೌಡ ಅವರಿಗೆ ಪಿಎಚ್‌ಡಿ ಪದವಿ ಲಭಿಸಿದೆ.

ವಿವಿಯ ಡಾ.ಎಂ.ಮಲ್ಲಿಕಾರ್ಜುನ ಗೌಡ ಅವರ ಮಾರ್ಗದರ್ಶನದಲ್ಲಿ “ವಿಜಯನಗರ ಸಾಮ್ರಾಜ್ಯ ಕುರಿತ ಕನ್ನಡ ನಾಟಕಗಳ ಅಧ್ಯಯನ” ಎನ್ನುವ ವಿಷಯದ ಮೇಲೆ ಸಮಗ್ರ ಅಧ್ಯಯನ ಮಾಡಿ ಸಲ್ಲಿಸಿದ ಮಹಾ ಪ್ರಬಂಧಕ್ಕೆ ಇತ್ತೀಚೆಗೆ ನಡೆದ ಕನ್ನಡ ವಿಶ್ವವಿದ್ಯಾಲಯದ 34 ನೇ ಘಟಿಕೋತ್ಸವದ ನುಡಿ ಹಬ್ಬದಲ್ಲಿ ಪಿಎಚ್‌ಡಿ ಪದವಿ ಪ್ರದಾನ ಮಾಡಲಾಗಿದೆ.

ಈ ಸಂದರ್ಭದಲ್ಲಿ ಮಾರ್ಗದರ್ಶಕರು, ಕನ್ನಡ ಸಾಹಿತ್ಯ ಅಧ್ಯಯನ ವಿಭಾಗದ ಮುಖ್ಯಸ್ಥರು, ಪ್ರಾಧ್ಯಾಪಕರು, ಪೋಷಕರು, ಮಿತ್ರರು ಅಭಿನಂದನೆ ಸಲ್ಲಿಸಿದ್ದಾರೆ

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ