Advertisement
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜವಾಹರ ನವೋದಯ ವಿದ್ಯಾಲಯ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಕೊಪ್ಪಳ ಅಕ್ಟೋಬರ್ 09: ಕೊಪ್ಪಳ ಜಿಲ್ಲೆಯ ಕುಕನೂರಿನ ಜವಾಹರ ನವೋದಯ ವಿದ್ಯಾಲಯದಲ್ಲಿ 2026-27ನೇ ಸಾಲಿಗೆ 9 ಹಾಗೂ 11ನೇ ತರಗತಿಯಲ್ಲಿ ಖಾಲಿ ಇರುವ ಸ್ಥಾನಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿಯನ್ನು ಅಕ್ಟೋಬರ್ 21 ರವರೆಗೆ ವಿಸ್ತರಿಸಲಾಗಿದೆ.

2025-26ನೇ ಸಾಲಿನಲ್ಲಿ 8 ಹಾಗೂ 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಜಿಲ್ಲೆಯ ಎಲ್ಲ ಸರ್ಕಾರಿ ಹಾಗೂ ಮಾನ್ಯತೆ ಪಡೆದ ಶಾಲೆಗಳ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು 9ನೇ ತರಗತಿಗಾಗಿ https://cbseitms.nic.in/2024/nvsix ನಲ್ಲಿ ಹಾಗೂ 11ನೇ ತರಗತಿಗಾಗಿ https://cbseitms.nic.in/2024/nvsxi-11 ಮುಖಾಂತರ ಅ.21 ರೊಳಗೆ ಸಲ್ಲಿಸಬೇಕು. 2026 ರ ಫೆಬ್ರವರಿ 7 ರಂದು ಪ್ರವೇಶ ಪರೀಕ್ಷೆಗಳು ನಡೆಯಲಿವೆ ಎಂದು ಕುಕನೂರ ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Publisher and Editor: Ramesh Uppar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಶೇ. 81.83 ರಷ್ಟು ಡಿಜಿಟಲೀಕರಣ ಪೂರ್ಣಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿಗೆ ಅರ್ಜಿ ಆಹ್ವಾನಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಬಿಚ್ಚಾಲಿ ಗ್ರಾಮದಲ್ಲಿ ಆಗಸ್ಟ್ 18ರವರೆಗೆ ನಿಷೇಧಾಜ್ಞೆ ಜಾರಿ: ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ಉದ್ಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ: ಜಿ.ಯು.ಹುಡೇದ್ಬಳ್ಳಾರಿ: ಜಿಲ್ಲಾಡಳಿತದಿಂದ ಮುಂದುವರೆದ ಅತಿಕ್ರಮಣ ತೆರವು ಕಾರ್ಯಾಚರಣೆ - ಸರ್ಕಾರಿ ಜಮೀನು ವಶಕ್ಕೆಮೀನು ಕೃಷಿಕರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್: ಅರ್ಜಿ ಆಹ್ವಾನತುಂಗಭದ್ರಾ ಕಾಲುವೆಗಳಿಗೆ ನೀರು ಬಿಡುಗಡೆ ವೇಳಾಪಟ್ಟಿ ----ಸಚಿವರಾದ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ -- ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯಕುವೆಂಪು ವಿವಿ: ಆಗಸ್ಟ್ 13 ಮತ್ತು 14ರಂದು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ